ರಾಶಿ ರಾಶಿ ಹೆಣ ಸಿಕ್ಕಿದೆ ಎಂದು ಹೇಳಿದ ವಿಠಲ ಗೌಡ ವಿಡಿಯೋದಿಂದ ತಿರುವು

ವಿಚಾರಣೆ ಮುಗಿದ ಬಳಿಕ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳಿವೆ ಎಂದ ವಿಠಲ ಗೌಡ ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳ ರಾಶಿ ಸಿಕ್ಕಿದೆ ಎಂದು ಸೌಜನ್ಯಾಳ ಮಾವ ವಿಠಲ ಗೌಡ ಹೇಳಿರುವುದು ನಿನ್ನೆಯಿಂದೀಚೆಗೆ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ತಿರುವುದು ನೀಡಿದೆ. ಎಸ್​​ಐಟಿ ವಿಚಾರಣೆ ಬಳಿಕ ವಿಠಲ್ ಗೌಡ ಖಾಸಗಿ ವಾಹಿನಿಗೆ ನೀಡಿದ ವಿಠಲ ಗೌಡ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳ ರಾಶಿ ಸಿಕ್ಕಿದೆ ಎಂದು ಹೇಳಿಕೊಂಡಿದ್ದಾರೆ ಎಂಬ ಹೇಳಿಕೆ ಸಂಚಲನ ಸೃಷ್ಟಿಸಿದೆ. ಬುರುಡೆ ಪ್ರಕರಣ ಸಂಬಂಧ ವಿಠಲ ಗೌಡ […]

ರಾಶಿ ರಾಶಿ ಹೆಣ ಸಿಕ್ಕಿದೆ ಎಂದು ಹೇಳಿದ ವಿಠಲ ಗೌಡ ವಿಡಿಯೋದಿಂದ ತಿರುವು Read More »

ಶ್ರೀ ಮಹಾಭಾರತ ಸರಣಿಯಲ್ಲಿ ಮಹಿಳಾ ಯಕ್ಷಕೂಟ ಕದ್ರಿ ಇವರಿಂದ ಗದಾಯುದ್ಧ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಕಲಾ ಸೇವಾ ಟ್ರಸ್ಟಿನ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 95ನೇ ಕಾರ್ಯಕ್ರಮವಾಗಿ ಮಹಿಳಾ ಯಕ್ಷಕೂಟ ಕದ್ರಿಮಂಗಳೂರು ಬಳಗದಿಂದ ಎಲ್ಲೂರು ರಾಮಚಂದ್ರರಾವ್ ನಿರ್ದೇಶನದಲ್ಲಿ ಗದಾಯುದ್ಧ ತಾಳಮದ್ದಳೆ ಉಪ್ಪಿನಂಗಡಿ ರಾಮನಗರದ ಶಾರದಾ ಕಲಾಮಂಟಪದಲ್ಲಿ ಜರಗಿತು. ಭಾಗವತರಾಗಿ ಲಕ್ಷ್ಮೀನಾರಾಯಣ ಹೊಳ್ಳ, ಸ್ಕಂದ ಕೊನ್ನರ್,ಕೃಷ್ಣರಾವ್, ಚಕ್ರತಾಳದಲ್ಲಿ ರಾಮಚಂದ್ರ ಎಲ್ಲೂರು ಅರ್ಥಧಾರಿಗಳಾಗಿವನಿತಾ ಎಲ್ಲೂರು (ಕೌರವ 1) ರಂಜಿತಾ ಎಲ್ಲೂರು( ಕೌರವ 2) ವಿಶಾಲ ಕೇಶವ ಭಟ್ (ಭೀಮ) ಶೀಲಾ ಜಯಪ್ರಕಾಶ್ (ಅಶ್ವತ್ಥಾಮ) ರಮಾಮಣಿ ಭಟ್ (ಸಂಜಯ) ಸಂಧ್ಯಾ

ಶ್ರೀ ಮಹಾಭಾರತ ಸರಣಿಯಲ್ಲಿ ಮಹಿಳಾ ಯಕ್ಷಕೂಟ ಕದ್ರಿ ಇವರಿಂದ ಗದಾಯುದ್ಧ ತಾಳಮದ್ದಳೆ Read More »

24ನೇ ವರ್ಷದ ಹೇಮಂತ ಕುಮಾರ್ ಸಂಸ್ಮರಣಾ ಕಾರ್ಯಕ್ರಮ

ಪುತ್ತೂರು: 2001 ಸೆ.11 ರಂದು ನಡೆದ ನ್ಯೂಯಾರ್ಕ್ ಜಾಗತಿಕ ಕಟ್ಟಡ ದುರಂತದಲ್ಲಿ ಹುತಾತ್ಮರಾದ ದಿ| ಹೇಮಂತ ಕುಮಾರ್ ಅವರ 24ನೇ ಸಂಸ್ಮರಣಾ ಕಾರ್ಯಕ್ರಮ ಗುರುವಾರ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಫ ಮತ್ತು ದಿ| ಹೇಮಂತ ಕುಮಾರ್ ಸ್ಮಾರಕ ಸಮಿತಿ, ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಸಂಘದ ಹೇಮಂತ ಕುಮಾರ್ ಸಭಾಭವನದಲ್ಲಿ ಜರಗಿತು. ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಪೂಜೆ ನೇರವೇರಿಸಿ, ದೀಪ ಬೆಳಗಿಸಿ ಹೇಮಂತ ಕುಮಾರ್ ತೈಲಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೇಮಂತ

24ನೇ ವರ್ಷದ ಹೇಮಂತ ಕುಮಾರ್ ಸಂಸ್ಮರಣಾ ಕಾರ್ಯಕ್ರಮ Read More »

ಶತಮಾನ ಪೂರೈಸಿದ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಂಪೂರ್ಣ ಡಿಜೆಟಲೀಕರಣದತ್ತ : ಕಿಶೋರ್ ಕುಮಾರ್ ಕೊಳತ್ತಾಯ

ಪುತ್ತೂರು: ಶತಮಾನ ಪೂರೈಸಿದ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಗ್ರಾಹಕರಿಗೆ ಪ್ರಯೋಜನ ಆಗುವ ರೀತಿಯಲ್ಲಿ ಹಲವು ಹೊಸತನಗಳೊಂದಿಗೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು, ಇದರ ಪ್ರಮುಖ ಯೋಜನೆಗಳನ್ನು ಸೆ.14ರಂದು ನಡೆಯುವ 116ನೇ ವರ್ಷದ ಮಹಾಸಭೆಯಲ್ಲಿ ಚಾಲನೆ ನೀಡಲಾಗುವುದು ಎಂದು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಕಿಶೋ‌ರ್ ಕೊಳತ್ತಾಯ ಎನ್. ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, 2024-25ನೇ ಸಾಲಿನಲ್ಲಿ ನಮ್ಮ ಬ್ಯಾಂಕ್ ಇತಿಹಾಸದಲ್ಲಿ ಒಂದು ಹೊಸ ಮೈಲುಗಲ್ಲನ್ನು ಸಾಧಿಸಿದೆ. ವ್ಯವಹಾರದಲ್ಲಿ ಗಣನೀಯ ಹೆಚ್ಚಳ ಸಾಧಿಸಿದ್ದು, ಒಟ್ಟು

ಶತಮಾನ ಪೂರೈಸಿದ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಂಪೂರ್ಣ ಡಿಜೆಟಲೀಕರಣದತ್ತ : ಕಿಶೋರ್ ಕುಮಾರ್ ಕೊಳತ್ತಾಯ Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಕಡಬ: ಉದ್ಯೋಗವಿಲ್ಲ ಎಂದು ಮನನೊಂದು ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೇರ್ಪಡ ಎಂಬಲ್ಲಿ ನಡೆದಿದೆ. ಸಿವಿಲ್ ಇಂಜಿನಿಯರ್ ಕೇರ್ಪಡ ನಿವಾಸಿ ಸುಜಯ್ (28) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ವಿದ್ಯಾಭ್ಯಾಸ ಮುಗಿಸಿ ಬೆಂಗಳೂರಿನಲ್ಲಿ ಮತ್ತು ಹಾಸನದಲ್ಲಿ ಸುಮಾರು ಆರು ತಿಂಗಳ ಕಾಲ ಖಾಸಗಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸಿ, ಬಳಿಕ ಜೀವನ ನಡೆಸಲು ಸಂಬಳ ಸಾಕಾಗುವುದಿಲ್ಲವೆಂದು ಕೆಲಸ ಬಿಟ್ಟು ಊರಿನಲ್ಲಿ ಕೃಷಿ ಮತ್ತು ಗ್ರಾಮ ಪಂಚಾಯಿತಿಯ ಸಣ್ಣಪುಟ್ಟ ಕಾಮಗಾರಿಗಳನ್ನು ನಿರ್ವಹಿಸಿಕೊಂಡು

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಪೆರುವಾಯಿ ಗ್ರಾ.ಪಂ ಅಧ್ಯಕ್ಷರ ಲಂಚ ಪ್ರಕರಣ ಹಿನ್ನೆಲೆ – ಕಾಂಗ್ರೆಸ್ ಪಕ್ಷದಿಂದ ವಜಾಮಾಡಿ | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹ.

ಪುತ್ತೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿ ಬಿದ್ದ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ನಫೀಸಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಮಾಡಬೇಕು. ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಬೇಕು ಎಂದು ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹಿಸಿದೆ. ಪೆರುವಾಯಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಂಚಾಯತ್‌ ಅಧ್ಯಕ್ಷೆ ನಫೀಸಾ ಅವರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ 2024-25ನೇ ಸಾಲಿನ ವಿಶೇಷ ಘಟಕ

ಪೆರುವಾಯಿ ಗ್ರಾ.ಪಂ ಅಧ್ಯಕ್ಷರ ಲಂಚ ಪ್ರಕರಣ ಹಿನ್ನೆಲೆ – ಕಾಂಗ್ರೆಸ್ ಪಕ್ಷದಿಂದ ವಜಾಮಾಡಿ | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಪೆರುವಾಯಿ ಬಿಜೆಪಿ ಶಕ್ತಿಕೇಂದ್ರ ಆಗ್ರಹ. Read More »

ಬ್ಯಾಂಕ್‌ಗಳಿಗೆ ವಂಚಿಸಿದ ಮೋಸ್ಟ್ ವಾಂಟೆಡ್ ಕ್ರಿಮಿನಲ್‌ನನ್ನು ಭಾರತಕ್ಕೆ ಹಸ್ತಾಂತರ ಮಾಡಿದ ಕುವೈತ್

ನವದೆಹಲಿ: ಬ್ಯಾಂಕುಗಳಿಗೆ ವಂಚಿಸಿ ದೇಶ ಬಿಟ್ಟು ಪರಾರಿಯಾಗಿರುವ ಆರೋಪಿ ಮುನಾವರ್ ಖಾನ್ ಎಂಬ ಮೋಸ್ಟ್ ವಾಂಟೆಡ್ ಕ್ರಿಮಿನಲ್‌ನನ್ನು ಕುವೈತ್‌ನಿಂದ ಗಡೀಪಾರು ಮಾಡುವಲ್ಲಿ ಸಿಬಿಐ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ. ಈತನ ವಿರುದ್ಧ 2022 ರಲ್ಲಿ ಚೆನ್ನೈ‌ನ ಸಿಬಿಐ ಸ್ಪೆಷಲ್ ಟಾಸ್ಕ್ ಬ್ರಾಂಚ್ ರೆಡ್ ಕಾರ್ನರ್ ನೊಟೀಸು ಜಾರಿ ಮಾಡುವಂತೆ ಇಂಟರ್ ಪೋಲ್‌ಗೆ ಮನವಿ ಸಲ್ಲಿಸಿತ್ತು. ಹೀಗಾಗಿ ಕುವೈತ್ ಅಧಿಕಾರಿಗಳ ಅನುಮತಿಯ ಬಳಿಕ ಆರೋಪಿಯನ್ನು ಸಿಬಿಐ ವಶಕ್ಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಈತನನ್ನು ಕುವೈತ್ ಪೊಲೀಸ್ ಬೆಂಗಾವಲಿನ

ಬ್ಯಾಂಕ್‌ಗಳಿಗೆ ವಂಚಿಸಿದ ಮೋಸ್ಟ್ ವಾಂಟೆಡ್ ಕ್ರಿಮಿನಲ್‌ನನ್ನು ಭಾರತಕ್ಕೆ ಹಸ್ತಾಂತರ ಮಾಡಿದ ಕುವೈತ್ Read More »

ಹೈದರಾಬಾದ್‌ನಲ್ಲಿ ಮಹಿಳೆಯ ಕತ್ತು ಸೀಳಿ ಭೀಕರ ಹತ್ಯೆ

ಹೈದರಾಬಾದ್: ಮಹಿಳೆಯನ್ನು ಕಟ್ಟಿ ಹಾಕಿ, ಪ್ರೆಶರ್ ಕುಕ್ಕರ್‌‌ನಿಂದ ಹಲ್ಲೆ ನಡೆಸಿ, ಚಾಕು ಮತ್ತು ಕತ್ತರಿ ಬಳಸಿ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಹೈದರಾಬಾದ್‌ನ ಐಟಿ ಹಬ್ ಸೈದರಾಬಾದ್ ಸ್ಟಾಕ್ ಲೇನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತರನ್ನು ರೇಣು ಅಗರ್ವಾಲ್ (50) ಎಂದು ಗುರುತಿಸಲಾಗಿದೆ. ಈ ಕೃತ್ಯವನ್ನು ಇಬ್ಬರು ಆರೋಪಿಗಳು ನಡೆಸಿದ್ದು, ಕೊಲೆ ಮಾಡಿದ ಬಳಿಕ ಅದೇ ಮನೆಯಲ್ಲಿ ಸ್ನಾನ ಮಾಡಿ, ರಕ್ತದ ಕಲೆಗಳಿದ್ದ ಬಟ್ಟೆಯನ್ನು ಹತ್ಯೆ ನಡೆಸಿದ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ರೇಣು ಅವರು ತಮ್ಮ

ಹೈದರಾಬಾದ್‌ನಲ್ಲಿ ಮಹಿಳೆಯ ಕತ್ತು ಸೀಳಿ ಭೀಕರ ಹತ್ಯೆ Read More »

ಆನೆ ಮಾವುತನ ಕೊಲೆ ಪ್ರಕರಣ ಮರು ತನಿಖೆ ಆಗ್ರಹಿಸಿ ಎಸ್‌ಐಟಿಗೆ ದೂರು

2012ರಲ್ಲಿ ಧರ್ಮಸ್ಥಳ ಸಮೀಪ ಬೂರ್ಜೆಯಲ್ಲಿ ನಡೆದ ಅವಳಿ ಕೊಲೆ ಪ್ರಕರಣ ಧರ್ಮಸ್ಥಳ : ಧರ್ಮಸ್ಥಳದ ಆನೆ ಮಾವುತ ನಾರಾಯಣ ಹಾಗೂ ತಂಗಿ ಯಮುನಾ ಕೊಲೆ ಕೇಸ್ ಸಂಬಂಧ ಕೊಲೆಯಾಗಿರುವ ನಾರಾಯಣ ಅವರ ಪುತ್ರ ಗಣೇಶ ಹಾಗೂ ಪುತ್ರಿ ಭಾರತಿ ಎಸ್‌ಐಟಿಗೆ ಮತ್ತೆ ದೂರು ನೀಡಿದ್ದಾರೆ. ಹೈಕೋರ್ಟ್‌ನಲ್ಲಿ‌ ಕೇಸ್ ಇದ್ದ ಹಿನ್ನೆಲೆಯಲ್ಲಿ ದೂರು ತೆಗೆದುಕೊಳ್ಳಲು ಆಗವುದಿಲ್ಲ ಅಂತ ಎಸ್​ಐಟಿ ಈ ಮೊದಲು ದೂರು ನೀಡಲು ಬಂದಾಗ ಹೇಳಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ನಿಂದ ದೂರು ಹಿಂಪಡೆದು ಮತ್ತೆ ಎಸ್‌ಐಟಿಗೆ ದೂರು

ಆನೆ ಮಾವುತನ ಕೊಲೆ ಪ್ರಕರಣ ಮರು ತನಿಖೆ ಆಗ್ರಹಿಸಿ ಎಸ್‌ಐಟಿಗೆ ದೂರು Read More »

ನಿರ್ದೇಶಕ, ನಟ ಎಸ್‌.ನಾರಾಯಣ್‌ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲು

ಸೊಸೆಗೆ ವರದಕ್ಷಿಣೆ ತರಲು ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ ಆರೋಪ ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಮತ್ತು ನಟ ಎಸ್​. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳದ ದೂರು ದಾಖಲಾಗಿದೆ. ಸೊಸೆ ಪವಿತ್ರಾ ಅವರು ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ದೂರು ನೀಡಿದ್ದು, ಇದರನ್ವಯ ಎಫ್​ಐಆರ್ ದಾಖಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಅವರ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ನಡೆದಿತ್ತು. ನಾಲ್ಕು ವರ್ಷ ಕಳೆಯುವುದರೊಳಗೆ ಸಂಸಾರ ಹಳಿತಪ್ಪದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.

ನಿರ್ದೇಶಕ, ನಟ ಎಸ್‌.ನಾರಾಯಣ್‌ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ದಾಖಲು Read More »

error: Content is protected !!
Scroll to Top