ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯಿತು : ಓಲಿ ಪಶ್ಚಾತ್ತಾಪ
ಭಾರತ ವಿರೋಧಿಯಾಗಿದ್ದ ಮಾಜಿ ಪ್ರಧಾನಿಯಿಂದ ಈಗ ಗೂಬೆ ಕೂರಿಸುವ ಯತ್ನ ಕಾಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಜನರಲ್ ಝಡ್ ಕ್ಷಿಪ್ರ ದಂಗೆಯಲ್ಲಿ ಅಧಿಕಾರ ಕಳೆದುಕೊಂಡು ಪಲಾಯನ ಮಾಡಿರುವ ನೇಪಾಳದ ಮಾಜಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಶ್ರೀರಾಮನನ್ನು ವಿರೋಧಿಸಿದ ನಿಲುವಿನಿಂದಾಗಿ ನನ್ನ ಅಧಿಕಾರ ಹೋಯಿತು ಎಂದು ಅಲವತ್ತುಕೊಂಡಿದ್ದಾರೆ. ಈ ಮೂಲಕ ನೇಪಾಳದ ಪ್ರತಿಭಟನೆಯ ಹಿಂದೆ ಭಾರತದ ಕೈವಾಡವಿದೆ ಎಂದು ಗೂಬೆ ಕೂರಿಸುವ ಪ್ರಯತ್ನ ಆರಂಭಿಸಿದ್ದಾರೆ. ಯುವಜನತೆಯ ಪ್ರತಿಭಟನೆಯ ಬಳಿಕ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶಿವಪುರದಲ್ಲಿರುವ ಬ್ಯಾರಕ್‌ನಲ್ಲಿ ಆಶ್ರಯ ಪಡೆದುಕೊಂಡಿರುವ […]
ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯಿತು : ಓಲಿ ಪಶ್ಚಾತ್ತಾಪ Read More »










