ಬಲವಂತವಾಗಿ ಇಸ್ಲಾಂಗೆ ಮತಾಂತರ: ಆರೋಪಿಗಳ ಬಂಧನ
ಚೆನ್ನೈ: ವಿವಾಹಿತ ಮಹಿಳೆಯೊಬ್ಬಳನ್ನು ಇಸ್ಲಾಂ ಮತಕ್ಕೆ ಮತಾಂತರ ಮಾಡಿ, ವಿವಾಹವಾಗುವಂತೆ ಪೀಡಿಸಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ನೊಯ್ಡಾ ಪೊಲೀಸರು ತಿಳಿಸಿದ್ದಾರೆ. ತನ್ನ ಮಗಳನ್ನು ಈ ಸಂಕಷ್ಟದಿಂದ ಪಾರು ಮಾಡುವಂತೆ ಆಕೆಯ ತಾಯಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಆ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಕೋರ್ಟ್ ಆದೇಶದಂತೆ ಆರು ವರ್ಷದ ಮಗುವನ್ನು ಹೊಂದಿರುವ ಮಹಿಳೆಯನ್ನು ಪೊಲೀಸರು ಚೆನ್ನೈನಲ್ಲಿ ಪತ್ತೆಹಚ್ಚಿ ಮರಳಿ ಕರೆತಂದಿದ್ದಾರೆ. ಆರೋಪಿಗಳು ಮಹಿಳೆಯನ್ನು ಸಂಬಂಧಕ್ಕೆ ಆಮಿಷವೊಡ್ಡಿ, ಬಲವಂತವಾಗಿ ಮತಾಂತರಿಸಿದ ನಂತರ ಆಕೆಯ ಹೆಸರನ್ನು […]
ಬಲವಂತವಾಗಿ ಇಸ್ಲಾಂಗೆ ಮತಾಂತರ: ಆರೋಪಿಗಳ ಬಂಧನ Read More »










