ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ, ವಾರ್ಷಿಕೋತ್ಸವ
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮ ಜನತಾ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಧ್ಯೇಯಗೀತೆಯೊಂದಿಗೆ ಪ್ರಾರಂಭಗೊಂಡ ಈಕಾರ್ಯಕ್ರಮವನ್ನು ಈ ವಿದ್ಯಾಸಂಸ್ಥೆಯ ಸಂಚಾಲಕಿ ಡಾ.ಅಶ್ವಿನಿ ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಚೆಲ್ಲಡ್ಕ ಪುಷ್ಪಾಕರ ರೈ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುದ್ದುಪದವು ಶಾಲೆಯ ಶಿಕ್ಷಕ ವಿಠಲ ಜಿ., ವಲಯ ಮೇಲ್ವಿಚಾರಕ ಚಂದ್ರಶೇಖರ್ ಉಪಸ್ಥಿತರಿದ್ದರು. ಅಪರಾಹ್ನ ನಡೆದ ಸಮರೂಪ ಸಮಾರಂಭದ ಅಧ್ಯಕ್ಷತೆಯನ್ನು ಗಣೇಶ್ ಮೈರುಗ ವಹಿಸಿದ್ದರು. ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ, ವಾರ್ಷಿಕೋತ್ಸವ Read More »










