ಪುತ್ತೂರು ಐಕ್ಯ ಕಲಾ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ
ಪುತ್ತೂರು ಐಕ್ಯ ಕಲಾ-ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ ರೋಟರಿ ಸಭಾಭವನದಲ್ಲಿ ನಡೆಯಿತು. ಪುತ್ತೂರಿನ ಖ್ಯಾತ ವೈದ್ಯರು ಹಾಗೂ ಸಂಪ್ಯ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ಸುರೇಶ್ ಪುತ್ತೂರಾಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಈ ಒಂದು ಯುವಕರ ತಂಡ ಇನ್ನಷ್ಟು ಸಮಾಜಮುಖಿ ಕೆಲಸಗಳನ್ನು ಮಾಡುವುದರ ಮೂಲಕ ಪುತ್ತೂರಿನಲ್ಲಿ ಮಾತ್ರವಲ್ಲದೆ ಹತ್ತೂರಲ್ಲೂ “ಐಕ್ಯ ಕಲಾ-ಸೇವಾ ಟ್ರಸ್ಟ್” ನ ಹೆಸರು ಹರಡಬೇಕೆಂದು ಶುಭ ಹಾರೈಸಿದರು. ಜೆಸಿಐ ತರಬೇತುದಾರ ದಾಮೋದರ ಪಾಟಾಳಿ ಅವರಿಂದ […]
ಪುತ್ತೂರು ಐಕ್ಯ ಕಲಾ ಸೇವಾ ಟ್ರಸ್ಟ್ ನ ವಾರ್ಷಿಕ ಮಹಾಸಭೆ Read More »










