ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ | ಇಂದಿರಾಗಾಂದಿಯವರು ಉಳುವವನೇ ಒಡೆಯ ಕಾನೂನು ತರಲು ನಾರಾಯಣ ಗುರುಗಳೇ ಕಾರಣರಾಗಿದ್ದಾರೆ: ಶಾಸಕ ಅಶೋಕ್ ರೈ
ಪುತ್ತೂರು: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಶಿಷ್ಯರಾಗಿದ್ದರು, ಅವರ ಸಿದ್ದಾಂತಕ್ಕೆ ಮಾರು ಹೋಗಿದ್ದ ಮಾಜಿ ಪ್ರಧಾನಿಗಳು , ನಾರಾಯಣ ಗುರುಗಳ ತತ್ವ ಸಿದ್ದಾಂತವನ್ನು ದೇಶದಲ್ಲಿ ಜಾರಿಗೆ ತಂದಿದ್ದರು, ಉಳುವವನೇ ಭೂಮಿಯ ಒಡೆಯ ಎಂಬ ಬೂ ಮಸೂದೆ ಕಾನೂನನ್ನು ಜಾರಿ ಮಾಡಲು ನಾರಾಯಣ ಗುರುಗಳೇ ಕಾರಣರಾಗಿದ್ದರು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಭಾನುವಾರ ಶ್ರೀನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು, ನಾರಾಯಣ ಗುರು ಸ್ವಾಮಿ ಮಂದಿರದ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ಸಭಾಭವನದಲ್ಲಿ […]










