ಕಾಂಗ್ರೆಸ್ ಕಾರ್ಯಕರ್ತರಿಗೆ ಕೇಸ್ ಹಿಂದೆಗೆತ ಭಾಗ್ಯ
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದ ಪ್ರಕರಣವೂ ವಾಪಸ್ ಬೆಂಗಳೂರು : ವಿವಿಧ ಸಂದರ್ಭಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು, ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೊಲೀಸ್ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಜಾರಿ ನಿರ್ದೇಶನಾಲಯ(ಇ.ಡಿ) 2019 ಜೂನ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಕಾಂಗ್ರೆಸ್ […]
ಕಾಂಗ್ರೆಸ್ ಕಾರ್ಯಕರ್ತರಿಗೆ ಕೇಸ್ ಹಿಂದೆಗೆತ ಭಾಗ್ಯ Read More »










