ಸೆ.8 ರಿಂದ 10 : ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ | ವಿಶೇಷ ಅಪಘಾತ ವಿಮಾ ಶಿಬಿರ
ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ಹಾಗೂ ನರಿಮೊಗರು ಶ್ರೀ ದುರ್ಗಾ ಸಂಜೀವಿನಿ ಜಿಪಿಎಲ್ ಎಫ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದಲ್ಲಿ ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಹಾಗೂ ವಿಶೇಷ ಅಪಘಾತ ವಿಮಾ ಶಿಬಿರ ಸೆ.8 ರಿಂದ 10 ರ ತನಕ ನರಿಮೊಗರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ. ಆಸಕ್ತರು ಬೇಕಾಗುವ ಅಗತ್ಯ ದಾಖಲೆಗಳ ಮೂಲ ಪ್ರತಿಯನ್ನು ತರುವುದು ಕಡ್ಡಾಯವಾಗಿದೆ. ಹೊಸ ಆಧಾರ್ ಕಾರ್ಡ್ ನೋಂದಣಿಗೆ ಜನನ ಪ್ರಮಾಣ ಪತ್ರ, ಪೋಷಕರ […]
ಸೆ.8 ರಿಂದ 10 : ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ | ವಿಶೇಷ ಅಪಘಾತ ವಿಮಾ ಶಿಬಿರ Read More »










