ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಮಾನ | ಪುತ್ತೂರಿನಲ್ಲಿ ಬೃಹತ್ ಜನಾಗ್ರಹ ಸಭೆ
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಈಗಾಗಲೇ ಅಪಪ್ರಚಾರ ಇರುವುದರಿಂದ ನೈಜ ಸಂಗತಿ ಹೊರಬರಲು ಈಗಾಗಲೇ ಎಸ್‌ಐಟಿ ತನಿಖೆ ಒಳಪಡಿಸಿದಂತೆ ಎನ್‌ಐಎ ತನಿಖೆಗೂ ಒಳಪಡಿಸಬೇಕು, ಈಗಾಗಲೇ ಜನರಲ್ಲಿ ಕ್ಷೇತ್ರದ ಕುರಿತು ನಕಾರಾತ್ಮಕ ಚಿಂತನೆಗಳಿದ್ದು, ಅವುಗಳನ್ನು ತಮ್ಮ ಮನಸ್ಸಿನಿಂದ ತೆಗೆದು ಹಾಕಬೇಕು, ಸೌಜನ್ಯ ಅತ್ಯಾಚಾರ ಆಗಿರುವುದಂತೂ ನಿಜ ಸೌಜನ್ಯಗಳಿಗೆ ನ್ಯಾಯ ದೊಕಿಸುವ ಕೆಲಸ ಆಗಬೇಕು ಮುಂತಾದ ಆಗ್ರಹಗಳು ಕೇಳಿ ಬಂದವು. ಇದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನಲ್ಲಿ ಪುತ್ತೂರು ತಾಲೂಕು ಶ್ರೀ ಧರ್ಮಸ್ಥಳ ಸಂರಕ್ಷಣಾ ವೇದಿಕೆ ವತಿಯಿಂದ […]
ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಮಾನ | ಪುತ್ತೂರಿನಲ್ಲಿ ಬೃಹತ್ ಜನಾಗ್ರಹ ಸಭೆ Read More »










