ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ ಪೊಲೀಸರು : ಜನರಿಂದ ಭಾರಿ ಆಕ್ರೋಶ ವ್ಯಕ್ತ
ಪಬ್, ಡಿಜೆ ನಡುರಾತ್ರಿವರೆಗೆ ನಡೆಯುತ್ತದೆ, ಕಲೆಗೆ ಏಕಿಲ್ಲ ಅವಕಾಶ ಎಂದು ಪ್ರಶ್ನೆ ಮಂಗಳೂರು: ಬಂಟ್ವಾಳದ ಪಾಣೆಮಂಗಳೂರು ಸಮೀಪದ ಸಜೀಪಮುನ್ನೂರು ಎಂಬಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಪೊಲೀಸರು ಅರ್ಧದಲ್ಲಿಯೇ ನಿಲ್ಲಿಸಿದ ಕ್ರಮಕ್ಕೆ ಕರಾವಳಿಯಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ರಾತ್ರಿ 10 ಗಂಟೆ ನಂತರ ಧ್ವನಿವರ್ಧಕ ಬಳಸುವಂತಿಲ್ಲ ಎಂಬ ನಿಯಮದ ನೆಪದಲ್ಲಿ ಯಕ್ಷಗಾನ, ನಾಟಕ ಮತ್ತಿತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ನಿಲ್ಲಿಸುವ ಘಟನೆಗಳು ಕರವಾಳಿಯಲ್ಲಿ ನಡೆಯುತ್ತಿದೆ. ಕೆಲವು ಕಡೆಗಳಲ್ಲಿ ಯಕ್ಷಗಾನ ಮತ್ತು ನಾಟಕ ಪ್ರದರ್ಶನಗಳನ್ನು ಅರ್ಧದಲ್ಲಿಯೇ […]
ಯಕ್ಷಗಾನವನ್ನು ಅರ್ಧಕ್ಕೆ ನಿಲ್ಲಿಸಿದ ಪೊಲೀಸರು : ಜನರಿಂದ ಭಾರಿ ಆಕ್ರೋಶ ವ್ಯಕ್ತ Read More »










