ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ವಿಚಾರಣೆಗೆ ಹಾಜರಾದ ತಿಮರೋಡಿ
ಬೆಳ್ತಂಗಡಿ: ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ಸಂದರ್ಭ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿತ್ತು. ಈ ಪ್ರಕರಣದಲ್ಲಿ ತಿಮರೋಡಿ 3 ನೇ ಆರೋಪಿಯಾಗಿದ್ದು, ಈ ಪ್ರಕರಣದ ವಿಚಾರಣೆಗಾಗಿ ಇಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಹಾಗೆಯೇ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಹೀಗೆ ಸುಜಾತ ಭಟ್ ಅವರು ತಮ್ಮ ನಾಲ್ಕನೇ ದಿನದ ವಿಚಾರಣೆಗಾಗಿ ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಲು SIT ಮುಖ್ಯಸ್ಥ […]
ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ವಿಚಾರಣೆಗೆ ಹಾಜರಾದ ತಿಮರೋಡಿ Read More »










