ರಷ್ಯಾ ಡ್ರೋನ್‌ ದಾಳಿ : ಮುಳುಗಿದ ಉಕ್ರೇನ್‌ನ ಅತಿದೊಡ್ಡ ಸಮರ ನೌಕೆ

ತೀವ್ರಗೊಂಡ ರಷ್ಯಾ-ಉಕ್ರೇನ್‌ ಯುದ್ಧ ಮಾಸ್ಕೊ: ಕಳೆದ ಸುಮಾರು ಮೂರು ವರ್ಷಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್‌ ಯುದ್ಧ ಮತ್ತೆ ತೀವ್ರ ಸ್ವರೂಪ ತಾಳಿದ್ದು, ನಿನ್ನೆ ರಾತ್ರಿ ರಷ್ಯಾ ಡ್ರೋನ್‌ ದಾಳಿ ಮಾಡಿ ಉಕ್ರೇನ್‌ನ ನೌಕಾಪಡೆಯ ಪ್ರಮುಖ ಯುದ್ಧನೌಕೆಯೊಂದನ್ನು ಮುಳುಗಿಸಿದೆ. ಉಕ್ರೇನ್‌ನ ಗಸ್ತು ಹಡಗನ್ನು ರಷ್ಯಾ ಡ್ರೋನ್‌ ದಾಳಿ ನಡೆಸಿ ಮುಳುಗಿದೆ ಎಂದು ವರದಿಯಾಗಿದೆ. ಉಕ್ರೇನ್‌ ದೊಡ್ಡ ಗಸ್ತು ಹಡಗು ಸಿಮ್ಫೆರೊಪೋಲ್ ಡ್ಯಾನ್ಯೂಬ್ ನದಿಯಲ್ಲಿ ಸಂಚರಿಸುತ್ತಿದ್ದಾಗ ದಾಳಿ ನಡೆಸಲಾಗಿದೆ ಎಂದು ರಷ್ಯಾ ಹೇಳಿದೆ. ರೇಡಿಯೋ, ಎಲೆಕ್ಟ್ರಾನಿಕ್, ರಾಡಾರ್‌ಗಳನ್ನು ಈ ಹಡಗು ಹೊಂದಿತ್ತು. […]

ರಷ್ಯಾ ಡ್ರೋನ್‌ ದಾಳಿ : ಮುಳುಗಿದ ಉಕ್ರೇನ್‌ನ ಅತಿದೊಡ್ಡ ಸಮರ ನೌಕೆ Read More »

ಮುಳಿಯ ಶ್ಯಾಮ್‍ ಭಟ್‍ ಪತ್ನಿ ಸುಲೋಚನ ಶ್ಯಾಮ್‍ ಭಟ್‍ ನಿಧನ

ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್‌ ಸರಾಫ್‍ ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನ ಶ್ಯಾಮ್ ಭಟ್ (71ವ) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಆ.28ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಮುಳಿಯ ಶ್ಯಾಮ್ ಭಟ್, ಪುತ್ರರಾದ ಮುಳಿಯ ಜ್ಯುವೆಲ್ಸ್‌ನ ಸಿಎಂಡಿ ಕೇಶವ ಪ್ರಸಾದ್ ಮುಳಿಯ, ಎಂಡಿ ಕೃಷ್ಣನಾರಾಯಣ ಮುಳಿಯ, ಪುತ್ರಿ ಡಾ.ವಿದ್ಯಾ ಸರಸ್ಪತಿ, ಸೊಸೆಯಂದಿರಾದ ಕೃಷ್ಣವೇಣಿ ಪ್ರಸಾದ್ ಮುಳಿಯ, ಅಶ್ವಿನಿಕೃಷ್ಣ ಮುಳಿಯ, ಅಳಿಯ ಡಾ.ಶ್ಯಾಮ್‌ ಸುಂದರ್ ಮತ್ತು ಮೊಮ್ಮಕ್ಕಳಾದ ಆಶುಲ್ ತೇಜಸ್ವಿ,

ಮುಳಿಯ ಶ್ಯಾಮ್‍ ಭಟ್‍ ಪತ್ನಿ ಸುಲೋಚನ ಶ್ಯಾಮ್‍ ಭಟ್‍ ನಿಧನ Read More »

ಬಂಟ್ವಾಳ : 13 ವರ್ಷದ ಬಾಲಕನಿಂದ ಮಹಿಳೆಯರಿಗೆ ಕಿರುಕುಳ!

ರಾತ್ರಿ ಹೊತ್ತು ಸ್ಕೂಟರ್‌ನಲ್ಲಿ ಬಂದು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಬಾಲಕ ಬಂಟ್ವಾಳ : ಪಾಣೆಮಂಗಳೂರು ಪೇಟೆಯಲ್ಲಿ 13 ವರ್ಷ ಪ್ರಾಯದ ಬಾಲಕನೊಬ್ಬ ಮಹಿಳೆಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪಾಣೆಮಂಗಳೂರು ಪೇಟೆ ಪ್ರದೇಶದಲ್ಲಿ ಕೆಲ ದಿನಗಳ ಹಿಂದೆ ರಾತ್ರಿ ಸುಮಾರು 7.30-8 ಗಂಟೆಯ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಮಹಿಳೆಯರಿಗೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಕಿರುಕುಳ

ಬಂಟ್ವಾಳ : 13 ವರ್ಷದ ಬಾಲಕನಿಂದ ಮಹಿಳೆಯರಿಗೆ ಕಿರುಕುಳ! Read More »

ಪುತ್ತೂರು : ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಪರಿಚಿತನಾದ ಯುವಕನಿಂದ ಕೃತ್ಯ ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ರೈಲ್ವೆ ಹಳಿ ಪಕ್ಕದ ಗುಡ್ಡಗಾಡು ಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇಪದೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ವಯಸ್ಸಿನ ಬಾಲಕಿ ನೀಡಿದ ದೂರಿನ ಮೇರೆಗೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆ ಕಳೆದ ಎರಡು

ಪುತ್ತೂರು : ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ Read More »

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ

ಕರಾವಳಿಯ ಬೇಡಿಕೆಗಳಿಗೆ ಸ್ಪಂದಿಸಲು ಸದವಕಾಶ ಮಂಗಳೂರು: ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಸಚಿವ ಸಂಪುಟ ಸಭೆಗೆ ಮುಂಚಿತವಾಗಿ ಜಿಲ್ಲೆಯ ಅವಶ್ಯಕತೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸುವಂತೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಲಬುರಗಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಸಭೆಗಳು ನಡೆದಿವೆ. ಬಿಜಾಪುರದ ನಂತರ ಮಂಗಳೂರು ಸಚಿವ

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ Read More »

ಚಾಲಕನ ನಿರ್ಲಕ್ಷ್ಯ, ಅತಿವೇಗ ತಲಪಾಡಿಯ ಭೀಕರ ಅಪಘಾತಕ್ಕೆ ಕಾರಣ

ಗಾಯಾಳುಗಳ ಚಿಕಿತ್ಸೆಯ ಪೂರ್ತಿ ವೆಚ್ಚ ಭರಿಸುವುದಾಗಿ ಹೇಳಿದ ಕೆಎಸ್‌ಆರ್‌ಟಿಸಿ ಮಂಗಳೂರು: ತಲಪಾಡಿಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತ ಆಘಾತದ ಅಲೆಯೆಬ್ಬಿಸಿದೆ. ಚಾಲಕನೊಬ್ಬನ ನಿರ್ಲಕ್ಷ್ಯ 6 ಮಂದಿಯ ಜೀವ ಕಸಿದಿದೆ. ಆರು ಮಂದಿ ತಮ್ಮದಲ್ಲದ ತಪ್ಪಿಗೆ ವಿನಾಕಾರಣ ಪ್ರಾಣ ತೆತ್ತಿರುವುದು ನಿಜಕ್ಕೂ ದುರಂತ. ಬಸ್‌ ಚಾಲಕನ ಅತಿವೇಗ, ಅಜಾಗರೂಕತೆ ಕಾರಣ ಎಂದು ಕೆಎಸ್‌ಆರ್‌ಟಿಸಿ ಕೂಡ ಒಪ್ಪಿಕೊಂಡಿದೆ. ಬಸ್‌ ಚಾಲಕ ನಿಜಲಿಂಗಪ್ಪ ಚಲವಾದಿಯ ಅಜಾಗರೂಕತೆಯಿಂದ ಅಪಘಾತವಾಗಿದೆ. ಕಾಸರಗೋಡಿನಿಂದ ಮಂಗಳೂರಿಗೆ ಹೊರಟಿದ್ದ ಬಸ್‌ (ನಂ. KA19F3407) ತಲಪಾಡಿ ಟೋಲ್‌ಗಿಂತ 150

ಚಾಲಕನ ನಿರ್ಲಕ್ಷ್ಯ, ಅತಿವೇಗ ತಲಪಾಡಿಯ ಭೀಕರ ಅಪಘಾತಕ್ಕೆ ಕಾರಣ Read More »

ಆ.29: ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಹಿನ್ನಲೆ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೋರು ಮಳೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 29 ( ನಾಳೆ )ಶುಕ್ರವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ,ಸರಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ‌.

ಆ.29: ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ Read More »

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಮಾತು: ಕಾಂಗ್ರೆಸ್ ಕ್ಷಮೆ ಯಾಚನೆಗೆ ಬಿಜೆಪಿ ಆಗ್ರಹ

ಪಾಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ರಾಹುಲ್ ಗಾಂಧಿ ಅವರ ವೋಟರ್ ಅಧಿಕಾರ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ಮತ್ತು ಅವರ ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ಬಗ್ಗೆ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ಸಂಬಂಧ ವಿಡಿಯೋ ವೈರಲ್ ಆಗಿದ್ದು ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮತ್ತು ತೇಜಸ್ವಿ ಯಾದವ್ ಅವರ ಬ್ಯಾನರ್ ಹೊಂದಿದ್ದ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಶಬ್ದ ಬಳಸಿ ನಿಂದಿಸಿರುವುದಾಗಿದೆ. ಹಾಗೆಯೇ ಅಲ್ಲಿನ ಟಿಕೆಟ್

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಮಾತು: ಕಾಂಗ್ರೆಸ್ ಕ್ಷಮೆ ಯಾಚನೆಗೆ ಬಿಜೆಪಿ ಆಗ್ರಹ Read More »

ನನ್ನ ಮಾತುಗಳಲ್ಲಿ ತಪ್ಪು ಹುಡುಕುವುದೇ ಕೆಲವರ ಕೆಲಸವಾಗಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸತ್ಯ ಹೇಳಿದರೆ ಅದನ್ನು ಸಹಿಸುವ ‌ಶಕ್ತಿ ಕೆಲವರಿಗೆ ಇರುವುದಿಲ್ಲ. ಆದ್ದರಿಂದ ನಾನು ಮಾತನಾಡದೆ ಇರುವುದೇ ಉತ್ತಮ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಸದನವೂ ಸೇರಿದಂತೆ ನಾನು ಎಲ್ಲಿ ಏನೇ ಮಾತನಾಡಲಿ, ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ. ರಾಜಕೀಯದವರು, ಪ್ರಮೋದ ದೇವಿಯವರು, ಯದುವೀರ್ ಅವರು, ವಿಧಾನಸಭೆಯಲ್ಲಿ ಹೀಗೆ ನನ್ನ ಮಾತುಗಳನ್ನು ತಪ್ಪು ಹುಡುಕುವುದೇ ‌ಆಗಿದೆ ಎಂದಿದ್ದಾರೆ. ಈ ಕಾರಣದಿಂದ ನಾನು ಮಾತನಾಡದೆ ಇರುವುದೇ ಉತ್ತಮ ಎಂದು ಕಾಣುತ್ತದೆ. ಈ ವಿಚಾರಗಳನ್ನು

ನನ್ನ ಮಾತುಗಳಲ್ಲಿ ತಪ್ಪು ಹುಡುಕುವುದೇ ಕೆಲವರ ಕೆಲಸವಾಗಿದೆ: ಡಿ.ಕೆ. ಶಿವಕುಮಾರ್ Read More »

ತಲಪಾಡಿಯಲ್ಲಿ ಭೀಕರ ಅಪಘಾತ : 6 ಮಂದಿ ಸಾವು

ಉಳ್ಳಾಲ: ತಲಪಾಡಿಯ ಟೋಲ್ ಗೇಟ್ ಸಮೀಪ ರಿಕ್ಷಾ ಮತ್ತು ಬಸ್ ನಡುವೆ ಭೀಕರ ಅಪಘಾತ ನಡೆದಿದ್ದು, ಒಂದೇ ಕುಟುಂಬದ ಐದು ಜನ ಸೇರಿ ಒಟ್ಟು ಆರು ಮಂದಿ ಮೃತ ಪಟ್ಟಿದ್ದಾರೆ. ಮೃತರನ್ನು ರಿಕ್ಷಾ ಚಾಲಕ ಹೈದರ್ ಆಲಿ(47), ಫರಂಗಿಪೇಟೆಯ ಅವ್ವಮ್ಮ, ಅಜ್ಜಿನಡ್ಕದ ಖತುಜಾ (60), ಹಸ್ನಾ, ನಫೀಸಾ (52), ಆಯೆಶಾ (19) ಎಂದು ಗುರುತಿಸಲಾಗಿದೆ. ಖತುಜಾ ಮತ್ತು ನಫೀಸಾ ಸಹೋದರಿಯರಾಗಿದ್ದು, ಅವ್ವಮ್ಮ ನಫೀಸಾರ ಅತ್ತೆ. ಹಸ್ನ ಅವರು ಖತುಜಾ ಅವರ ಪುತ್ರಿಯಾಗಿದ್ದರೆ, ಆಯೆಶಾ ಅವರು ನಫೀಸಾರ ಪುತ್ರಿಯಾಗಿದ್ದಾರೆ.

ತಲಪಾಡಿಯಲ್ಲಿ ಭೀಕರ ಅಪಘಾತ : 6 ಮಂದಿ ಸಾವು Read More »

error: Content is protected !!
Scroll to Top