ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ; ಮೂವರ ಸಾವು

ಕಾಸರಗೋಡು: ಒಂದೇ ಕುಟುಂಬದ ನಾಲ್ವರು ಆ್ಯಸಿಡ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಈ ಪೈಕಿ ಮೂವರು ಮೃತಪಟ್ಟು ಓರ್ವ ಚಿಂತಾಜನಕ ಸ್ಥಿತಿಯಲ್ಲಿ ದಾಖಲಾದ ಘಟನೆ ಕಾಸರಗೋಡು ಸಮೀಪ ಇಂದು ಮುಂಜಾನೆ ಸಂಭವಿಸಿದೆ. ಕಾಸರಗೋಡಿನ ಅಂಬಲತ್ತರ ಪಾರಕ್ಕಾಲಯಿಯ ಗೋಪಿ (60), ಪತ್ನಿ ಇಂದಿರಾ (57) ಮತ್ತು ಪುತ್ರ ರಂಜೇಶ್‌ (34) ಮೃತಪಟ್ಟವರು. ಗಂಭೀರ ಸ್ಥಿತಿಯಲ್ಲಿದ್ದ ಇನ್ನೋರ್ವ ಪುತ್ರ ರಾಕೇಶ್‌ನನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ನಾಲ್ವರನ್ನು ಆಸ್ಪತ್ರೆಗೆ ತಲಪಿದರೂ ಮೂವರು ಮೃತಪಟ್ಟರು ಎಂದು ತಿಳಿದು […]

ಒಂದೇ ಕುಟುಂಬದ ನಾಲ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ; ಮೂವರ ಸಾವು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ 59ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬುಧವಾರ ಚಾಲನೆ ನೀಡಲಾಯಿತು. ಬೆಳಿಗ್ಗೆ ವೇ.ಮೂ.ಕುಂಟಾರು ರವೀಶ ತಂತ್ರಿಗಳಿಂದ ಶ್ರೀ ದೇವರ ಪ್ರತಿಷ್ಠೆ ನಡೆಯಿತು. ಬಳಿಕ ಹಿರಿಯ ಸ್ವಯಂಸೇವಕ ಸೋಮನಾಥ ರಾವ್‍ ಅವರಿಂದ ಧ್ವಜಾರೋಹಣ ನೆರವೇರಿತು. ಮಧ್ಯಾಹ್ನ 11.30 ಕ್ಕೆ ಗಣಪತಿ ಹವನ, ಮಹಾಪೂಜೆ ನಡೆದು ಬಳಿಕ ಪ್ರಸಾದ ವಿತರಣೆಯಾಯಿತು. ಬಳಿಕ ಅನ್ನಸಂತರ್ಪಣೆ ಜರಗಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಶ್ರೀ ಗಣೇಶೋತ್ಸವ | ಶ್ರೀ ದೇವರ ಪ್ರತಿಷ್ಠೆ Read More »

ಬದಲಾಗಲಿದೆ ಚಾರ್ಮಾಡಿ ಘಾಟಿ ರಾತ್ರಿ ಸಂಚಾರ ನಿಯಮ

ರಾತ್ರಿ ಹೊತ್ತು ಒಂಟಿ ವಾಹನ ಸಂಚಾರಕ್ಕೆ ನಿರ್ಬಂಧ ಮಂಗಳೂರು: ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 173ರ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿಯಮ ಬದಲಾವಣೆ ಮಾಡಲಾಗಿದೆ. ಅಕ್ರಮವಾಗಿ ಮರಳು ಸಾಗಾಟ, ಗೋ ಸಾಗಾಟ ಮತ್ತು ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುವುದು ಸೇರಿದಂತೆ ವಿವಿಧ ಅಪರಾಧ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೊಟ್ಟಿಗೆಹಾರದ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆಯನ್ನು ಬಿಗುಗೊಳಿಸಲು ನಿರ್ಧರಿಸಲಾಗಿದೆ. ಕೊಟ್ಟಿಗೆಹಾರ ಬಳಿ ಇರುವ ಪೊಲೀಸ್ ಚೆಕ್‌ಪೋಸ್ಟ್​ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರೂ ಇನ್ನುಮುಂದೆ ತಪಾಸಣೆ

ಬದಲಾಗಲಿದೆ ಚಾರ್ಮಾಡಿ ಘಾಟಿ ರಾತ್ರಿ ಸಂಚಾರ ನಿಯಮ Read More »

ಭಾರಿ ಮಳೆ : ದ.ಕ.ದ ಆರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಮಂಗಳೂರು : ಭಾರಿ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು, ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮೂಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರಂದು ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ,

ಭಾರಿ ಮಳೆ : ದ.ಕ.ದ ಆರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ಚಾಮುಂಡಿ ಬೆಟ್ಟ ವಕ್ಫ್‌ ಆಸ್ತಿಯೇ? : ಡಿ.ಕೆ.ಶಿವಕುಮಾರ್‌ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

ಕಾಂಗ್ರೆಸ್‌ ಹೈಕಮಾಂಡ್‌ ಮೆಚ್ಚಿಸಲು ಹಿಂದೂ ವಿರೋಧಿ ಹೇಳಿಕೆ ನೀಡುತ್ತಿರುವ ಡಿಕೆಶಿ ಎಂದು ಆರೋಪ ಬೆಂಗಳೂರು: ಚಾಮುಂಡೇಶ್ವರಿ ಹಿಂದೂಗಳ ಆಸ್ತಿ ಅಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿಕೆ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಆರ್‌ಎಸ್‌ಎಸ್‌ ಗೀತೆ ಹಾಡಿ ಕಾಂಗ್ರೆಸ್‌ ಹೈಕಾಂಡ್‌ ಕೆಂಗಣ್ಣಿಗೆ ಗುರಿಯಾಗಿರುವ ಡಿಕೆಶಿ ಈಗ ಹೈಕಮಾಂಡನ್ನು ಮೆಚ್ಚಿಸಲು ಹಿಂದೂಗಳನ್ನು ಅಣಕಿಸುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ 3500ಕ್ಕೂ ಹೆಚ್ಚು ದೇವಸ್ಥಾನಗಳು ಹಿಂದೂಗಳ ಆಸ್ತಿ. ಸರ್ಕಾರದ ಆಸ್ತಿ ಎಂದರೆ ಮುಜುರಾಯಿ ಆಸ್ತಿ, ಮುಜುರಾಯಿ ಆಸ್ತಿಯಾದರೆ ಅದು ಹಿಂದೂಗಳ

ಚಾಮುಂಡಿ ಬೆಟ್ಟ ವಕ್ಫ್‌ ಆಸ್ತಿಯೇ? : ಡಿ.ಕೆ.ಶಿವಕುಮಾರ್‌ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ Read More »

ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದ ಎಸ್‌ಐಟಿ

ದೂರು ಹಿಂಪಡೆಯುತ್ತೇನೆ ಎಂದು ಗೋಗರೆದ ಸುಜಾತಾ ಭಟ್‌ ಧರ್ಮಸ್ಥಳ : ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಬುರುಡೆ ಬಿಟ್ಟ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿರುದ್ಧ ವಿಶೇಷ ತನಿಖಾ ತಂಡ ಹೊಸ ಸೆಕ್ಷನ್‌ಗಳನ್ನು ಹಾಕಿದೆ.ಇದರ ಪ್ರಕಾರ ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನೇ ಎ-1 ಆಗಿದ್ದಾನೆ. ಇದು ಪಿತೂರಿಯಲ್ಲದೆ ಮತ್ತೋನೂ ಅಲ್ಲ, ಸುಳ್ಳು ಮಾಹಿತಿಯನ್ನು ಕೊಟ್ಟಿದ್ದರಿಂದ ಆತನನ್ನು ಬಂಧಿಸಲಾಗಿದೆ ಎಂದು ಕೋರ್ಟಿಗೆ ಎಸ್‌ಐಟಿ ಮಾಹಿತಿ ಕೊಟ್ಟಿದೆ. ಇದು ಕಪೋಲಕಲ್ಪಿತ ಷಡ್ಯಂತ್ರ ಅಂತಲೂ ಹೇಳಿರುವ ಎಸ್‌ಐಟಿ ಬಿಎನ್‌ಎಸ್ ಸೆಕ್ಷನ್ 336, 227 ರಿಂದ 238ರ

ಧರ್ಮಸ್ಥಳ ಪ್ರಕರಣ : ಆರೋಪಿ ಚಿನ್ನಯ್ಯನ ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದ ಎಸ್‌ಐಟಿ Read More »

ಹೆಲ್ಮೆಟ್ ಇಲ್ಲ, ಇಂಧನ ಇಲ್ಲ: ಯೋಗಿ ಸರ್ಕಾರದ ವಿಭಿನ್ನ ರಸ್ತೆ ಸುರಕ್ಷತಾ ಸಪ್ತಾಹ

ಲಕ್ನೋ: ಉತ್ತರ ಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಸರ್ಕಾರವು ಸೆ. 1 ರಿಂದ 30 ರ ವರೆಗೆ ರಾಜ್ಯಾದ್ಯಂತ ರಸ್ತೆ ಸುರಕ್ಷತಾ ಅಭಿಯಾನ ನಡೆಸಲಿದ್ದು, ಇದಕ್ಕೆ ಅನುಗುಣವಾಗಿ ‘ಹೆಲ್ಮೆಟ್ ಇಲ್ಲ, ಇಂಧನ ಇಲ್ಲ’ ಅಭಿಯಾನ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಅಭಿಯಾನದ ಅಡಿಯಲ್ಲಿ ಜಿಲ್ಲಾಧಿಕಾರಿಗಳು ರಸ್ತೆ ಸುರಕ್ಷತಾ ಸಮಿತಿಯ ಸಮನ್ವಯದಲ್ಲಿ ಪೊಲೀಸ್, ಸಾರಿಗೆ, ಕಂದಾಯ ಅಧಿಕಾರಿಗಳು ಮೋಟರ್ ವಾಹನ ಕಾಯ್ದೆಯಡಿ ದ್ವಿಚಕ್ರ ಸವಾರರು ಹೆಲ್ಮೆಟ್ ಕಡ್ಡಾಯ ನಿಯಮಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ಜಂಟಿಯಾಗಿ ಕೆಲಸ ಮಾಡಲಿದ್ದಾರೆ.

ಹೆಲ್ಮೆಟ್ ಇಲ್ಲ, ಇಂಧನ ಇಲ್ಲ: ಯೋಗಿ ಸರ್ಕಾರದ ವಿಭಿನ್ನ ರಸ್ತೆ ಸುರಕ್ಷತಾ ಸಪ್ತಾಹ Read More »

ದೇವರಿಗೆ ಯಾವುದೇ ಧರ್ಮ ವಿ ಎಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಗಾಳಿ, ಬೆಳಕು, ನೀರಿಗೆ ಹೇಗೆ ಯಾವುದೇ ಜಾತಿ ಧರ್ಮ ಇಲ್ಲವೋ ಹಾಗೆಯೇ ಯಾವುದೇ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆ ಯಾರೊಬ್ಬರ ‌ಸೊತ್ತು ಅಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಾನು ನಂಬಿದ ಗುರುಗಳು ಮಾನವ ಧರ್ಮದ ಮೂಲಕ ಜಗತ್ತಿಗೆ ಶಾಂತಿ ಎಂದು ಹೇಳಿದ್ದಾಗಿ ಅವರು ತಿಳಿಸಿದ್ದಾರೆ. ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವ ದೇವರು. ರಾಜವಂಶಸ್ಥರು ಮತ್ತು ಆಮೇಲೆ ಬಂದ ಸರ್ಕಾರ ಚಾಮುಂಡೇಶ್ವರಿಯನ್ನು ನಾಡ ದೇವಿ ಎಂದು ಕರೆದಿದ್ದಾರೆ. ಈ ದೇವಾಲಯ ಸಾರ್ವಜನಿಕರ ಆಸ್ತಿ.

ದೇವರಿಗೆ ಯಾವುದೇ ಧರ್ಮ ವಿ ಎಲ್ಲ: ಡಿ.ಕೆ. ಶಿವಕುಮಾರ್ Read More »

ನಸುಕಿನವರೆಗೂ ನಡೆದ ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಶೋಧ

ಶೂಟಿಂಗ್‌ ಮಾಡಿಟ್ಟಿದ್ದ 25ಕ್ಕೂ ಹೆಚ್ಚು ವಿಡಿಯೋಗಳು ಎಸ್‌ಐಟಿ ವಶ ಧರ್ಮಸ್ಥಳ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಶುರುವಾದ ಎಸ್‌ಐಟಿಯ ಶೋಧ ಕಾರ್ಯಾಚರಣೆ ತಡರಾತ್ರಿ ದಾಟಿ ನಸುಕಿನ 2.30ರವರೆಗೂ ಮುಂದುವರಿದಿದೆ. ವಿಡಿಯೋ ರೆಕಾರ್ಡಿಂಗ್, ಫೋನ್ ಮಾಹಿತಿ ಹಾಗೂ ಹಲವು ಮಹತ್ವದ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬುರುಡೆ ಗ್ಯಾಂಗ್ ಮಾಡಿದ ಷಡ್ಯಂತ್ರದ ಮಹತ್ವದ ಮಾಹಿತಿಗಳು ಎಸ್‌ಐಟಿಗೆ ಸಿಕ್ಕಿದೆ. ಮುಖ್ಯವಾಗಿ 25ಕ್ಕೂ ಅಧಿಕ ವಿಡಿಯೋಗಳು

ನಸುಕಿನವರೆಗೂ ನಡೆದ ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಶೋಧ Read More »

ಶಾರುಕ್‌ ಖಾನ್‌, ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ದೂರು

ಹೇಗೆಲ್ಲ ಮೋಸ ಮಾಡುತ್ತಾರೆ ಈ ತಾರೆಯರು ಗೊತ್ತಾ? ನವದೆಹಲಿ: ಬಾಲಿವುಡ್‌ನ ಜನಪ್ರಿಯ ತಾರೆಯರಾದ ಶಾರುಕ್‌ ಖಾನ್‌ ಮತ್ತು ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ದೂರು ದಾಖಲಾಗಿದೆ. ಉತ್ಪಾದನಾ ದೋಷಗಳನ್ನು ಹೊಂದಿರುವ ಹ್ಯುಂಡೈ ಕಾರು ಖರೀದಿಸಿದ್ದ ರಾಜಸ್ಥಾನದ ಭರತ್‌ಪುರದ ವ್ಯಕ್ತಿಯೊಬ್ಬರು ಆ ಕಾರಿನ ರಾಯಭಾರಿಗಳಾಗಿದ್ದ ಬಾಲಿವುಡ್ ನಟರಾದ ಶಾರುಕ್‌ ಖಾನ್ ಹಾಗೂ ದೀಪಿಕಾ ಪಡುಕೋಣೆ ಸೇರಿದಂತೆ ಒಟ್ಟು ಆರು ಮಂದಿಯ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ರಾಜಸ್ಥಾನದ ಭರತ್‌ಪುರ ನಿವಾಸಿ ಕೀರ್ತಿ ಸಿಂಗ್ ದೂರು ದಾಖಲಿಸಿದವರು. ಹ್ಯುಂಡೈ ಕಾರನ್ನು

ಶಾರುಕ್‌ ಖಾನ್‌, ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ದೂರು Read More »

error: Content is protected !!
Scroll to Top