ಡಿಕೆಶಿ ಬಗ್ಗೆ ಹೈಕಮಾಂಡ್ ಮೃದು ಧೋರಣೆ ತಾಳಿದೆ: ಸತೀಶ್ ಜಾರಕಿಹೊಳಿ
ಬಾಗಲಕೋಟೆ: ರಾಜ್ಯದಲ್ಲಿ ನಡೆಯುವ ಎಲ್ಲಾ ವಿಷಯಗಳು ರಾಹುಲ್ ಗಾಂಧಿಯನ್ನು ತಲುಪುವುದಿಲ್ಲ. ಕೆಲವು ವಿಷಯಗಳಷ್ಟೇ ತಲುಪುತ್ತವೆ. ಎಲ್ಲಾ ವಿಷಯಗಳು ಹೈಕಮಾಂಡ್‌ಗೆ ತಿಳಿಯುವಂತಾಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಡಿಕೆಶಿ ಅವರು ಸದನದಲ್ಲಿ RSS ಗೀತೆ ಹಾಡಿರುವುದಕ್ಕೆ ಅವರೇ ಉತ್ತರಿಸಬೇಕು. ನಾನು ಈ ಬಗ್ಗೆ ಮಾತನಾಡಲು ಆಗುವುದಿಲ್ಲ. ಈ ಬಗ್ಗೆ ಸಿ ಎಂ ಸಿದ್ದರಾಮಯ್ಯ, ಪಕ್ಷದ ಹೈಕಮಾಂಡ್ ಚರ್ಚೆ ಮಾಡಬೇಕು. ನಮ್ಮ ಮಟ್ಟದಲ್ಲಿ ಆಗಬೇಕಾದ ಚರ್ಚೆಯಲ್ಲ. ಈ ಎಲ್ಲ ವಿಷಯಗಳನ್ನು ರಾಹುಲ್ ಗಾಂಧಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು […]
ಡಿಕೆಶಿ ಬಗ್ಗೆ ಹೈಕಮಾಂಡ್ ಮೃದು ಧೋರಣೆ ತಾಳಿದೆ: ಸತೀಶ್ ಜಾರಕಿಹೊಳಿ Read More »









