ಜಗತ್ತಿಗೆ ಜ್ಞಾನದ ಬೆಳಕು ನೀಡಿದ ವಿವೇಕಾನಂದ
ಇಂದು ವಿವೇಕಾನಂದ ಜಯಂತಿ – ರಾಷ್ಟ್ರೀಯ ಯುವ ದಿನ ಭಾರತವನ್ನು ಓದಬೇಕೆಂದರೆ ವಿವೇಕಾನಂದರನ್ನು ಓದಿ ಎಂದರು ರಾಷ್ಟ್ರಕವಿ ರವೀಂದ್ರನಾಥ ಠಾಗೋರರು. ಪ್ರತಿವರ್ಷ ಜನವರಿ 12 ಬಂತು ಅಂದರೆ ವಿವೇಕಾನಂದರ ಬಗ್ಗೆ ಮರು ಓದು ಆರಂಭ ಆಗುತ್ತದೆ. ನಮ್ಮ ದೇಶದ ಬಲಿಷ್ಠ ಯುವಜನತೆಗೆ ಹಿಂದೆ, ಇಂದು ಮತ್ತು ಮುಂದು ಕೂಡ ಅವರೇ ನಿಜವಾದ ಐಕಾನ್. ಅವರು ಭೌತಿಕವಾಗಿ ನಮ್ಮನ್ನು ಅಗಲಿ ಶತಮಾನವೇ ಸಂದರೂ ಅವರ ತತ್ವ, ಬೋಧನೆಗಳು ಸಾರ್ವತ್ರಿಕ ಸತ್ಯವಾಗಿ ಕಣ್ಣ ಮುಂದೆ ಇರುತ್ತವೆ. ಬೆಳಕಿನ ಕಿರಣಗಳನ್ನು ಚೆಲ್ಲುತ್ತವೆ. […]
ಜಗತ್ತಿಗೆ ಜ್ಞಾನದ ಬೆಳಕು ನೀಡಿದ ವಿವೇಕಾನಂದ Read More »