ಎಂಟು ತಿಂಗಳಾದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು : ತನಿಖೆ ಸಿಐಡಿಗೆ ಹಸ್ತಾಂತರ
ಬೆಂಗಳೂರಿನ ವಿದ್ಯಾರಣ್ಯಪುರದಿಂದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಿಗೂಢ ನಾಪತ್ತೆ ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ನಾಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿನಿಯರಿ ಇನ್ನೂ ಪತ್ತೆಯಾಗದಿರುವುದು ಕಳವಳ ಮೂಡಿಸಿದೆ. ಈ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಒಪ್ಪಿಸಿದೆ. ಘಟನೆ ನಡೆದು ಎಂಟು ತಿಂಗಳು ಕಳೆದರೂ ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಆಕೆಯ […]
ಎಂಟು ತಿಂಗಳಾದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು : ತನಿಖೆ ಸಿಐಡಿಗೆ ಹಸ್ತಾಂತರ Read More »










