ತಿಮರೋಡಿ 2 ಗಂಟೆಗಳ ಕಾಲ ಪೊಲೀಸ್ ವಶಕ್ಕೆ: ನ್ಯಾಯಾಲಯದ ಆದೇಶ

ಉಡುಪಿ: ಬಿಜೆಪಿ ನಾಯಕ ಬಿ. ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು 2 ಗಂಟೆಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಉಡುಪಿಯ ಹೆಚ್ಚುವರಿ ಸಿವಿಲ್ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶ ನೀಡಿದೆ. ತಿಮರೋಡಿಯನ್ನು ಪ್ರಕರಣದ ತನಿಖೆಗಾಗಿ ತಮ್ಮ ವಶಕ್ಕೆ ನೀಡುವಂತೆ ಬ್ರಹ್ಮಾವರದ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು. ಅದರಂತೆ ತಿಮರೋಡಿಯನ್ನು ‌ಒಂದು ಗಂಟೆಯ ಒಳಗಾಗಿ ನ್ಯಾಯಾಲಕ್ಕೆ ಹಾಜರುಪಡಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದರು. ಅದರಂತೆ 1.30 […]

ತಿಮರೋಡಿ 2 ಗಂಟೆಗಳ ಕಾಲ ಪೊಲೀಸ್ ವಶಕ್ಕೆ: ನ್ಯಾಯಾಲಯದ ಆದೇಶ Read More »

RSS ಗುಣಗಾನ ‌ಮಾಡಿ ಮತ್ತೆ ಸುದ್ದಿಯಾದ ‌ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಈ ಹಿಂದೆ ಸದನದಲ್ಲಿ RSS ಗೀತೆ ಹಾಡಿ ಅಚ್ಚರಿಗೆ ‌ಕಾರಣವಾಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈಗ RSS ಗುಣಗಾನ ‌ಮಾಡಿ ಮತ್ತೆ ಚರ್ಚೆಗೆ ಗ್ರಾಸರಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೆಲವೊಮ್ಮೆ ಕೆಲವೊಂದು ಸಂಸ್ಥೆಗಳಲ್ಲಿ ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನು ನಾವು ಗಮನಿಸಬೇಕು ಅಲ್ಲವೇ. ನೇರವಾಗಿ ಮತ್ತು ದಿಟ್ಟವಾಗಿ ‌ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿನ ಒಳ್ಳೆಯ ಗುಣವನ್ನು ನಾವು ಗಮನಿಸಿದ್ದೇವೆ. ಅದನ್ನೇ RSS ವಿಷಯದಲ್ಲೂ ತಾವು ಮಾಡಿದ್ದಾಗಿ ಹೇಳಿದ್ದಾರೆ. ನಾನು ನನ್ನದೇ ರೀತಿಯಲ್ಲಿ ಪ್ರತಿಯೊಂದು ರಾಜಕೀಯ

RSS ಗುಣಗಾನ ‌ಮಾಡಿ ಮತ್ತೆ ಸುದ್ದಿಯಾದ ‌ಡಿಸಿಎಂ ಡಿ.ಕೆ. ಶಿವಕುಮಾರ್ Read More »

ಸುಜಾತ ಭಟ್ ಮನೆಗೆ ಬಿಗು ಪೊಲೀಸ್‌ ಭದ್ರತೆ

ಆರೋಗ್ಯ ಸರಿಯಿಲ್ಲ, ರಕ್ಷಣೆ ಕೊಡಿ ಎಂದು ಮೊರೆಯಿಟ್ಟಿದ್ದ ಸುಜಾತ ಭಟ್‌ ಬೆಂಗಳೂರು: ನಿನ್ನೆಯಿಂದೀಚೆಗೆ ಗಳಿಗೆಗೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವ ಸುಜಾತ ಭಟ್‌ಗೆ ಪೊಲೀಸ್‌ ರಕ್ಷಣೆ ನೀಡಲಾಗಿದೆ. ನನಗೆ ಆರೋಗ್ಯ ಸರಿಯಿಲ್ಲ, ಬೆದರಿಕೆ ಇದೆ. ನನಗೆ ರಕ್ಷಣೆ ಕೊಡಿ ಎಂದು ಸ್ಥಳೀಯ ಪೊಲೀಸರಿಗೆ ಸುಜಾತ ಭಟ್ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಸುಜಾತ ಭಟ್‌ ಇರುವ ಮನೆಗೆ ಭದ್ರತೆ ಒದಗಿಸಿದ್ದಾರೆ. ಬ್ಯಾರಿಕೇಡ್ ಹಾಕಿ ಹದಿನೈದಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಸುಜಾತ ಭಟ್ ಮನವಿ ಹಿನ್ನೆಲೆಯಲ್ಲಿ ಬೆಂಗಳೂರಿನ

ಸುಜಾತ ಭಟ್ ಮನೆಗೆ ಬಿಗು ಪೊಲೀಸ್‌ ಭದ್ರತೆ Read More »

ಎಸ್‌ಐಟಿ ಮುಂದೆ ಬುರುಡೆ ರಹಸ್ಯ ಬಿಚ್ಚಿಟ್ಟ ಮುಸುಕುಧಾರಿ

ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಲಯಕ್ಕೆ ಹಾಜರು ಧರ್ಮಸ್ಥಳ: ಇಷ್ಟರ ತನಕ ಮುಸುಕು ಹಾಕಿ ಎಸ್‌ಐಟಿ ಎದುರು ಹಾಜರಾಗುತ್ತಿದ್ದ ವ್ಯಕ್ತಿಯನ್ನು ಇದೇ ಮೊದಲ ಸಲ ಅಧಿಕೃತವಾಗಿ ಗುರುತಿಸಲಾಗಿದ್ದು, ಆತನ ಹೆಸರು ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ತಿಳಿದುಬಂದಿದೆ. ಎಸ್‌ಐಟಿ ವಿಚಾರಣೆ ವೇಳೆ ಅವನು ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆಯೇ ಇದ್ದಾರೆ ಎಂಬ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ ಉತ್ಖನನ ನಿಲ್ಲಿಸಿದ ಬಳಿಕ ಕಳೆದ ಕೆಲವು ದಿನಗಳಿಂದ ಎಸ್‌ಐಟಿ ಅಧಿಕಾರಿಗಳು ಮುಸುಕುಧಾರಿಯನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ನಿನ್ನೆ

ಎಸ್‌ಐಟಿ ಮುಂದೆ ಬುರುಡೆ ರಹಸ್ಯ ಬಿಚ್ಚಿಟ್ಟ ಮುಸುಕುಧಾರಿ Read More »

ನಾಳೆ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ಸೂಚನೆ

ಬಳ್ಳಾರಿಯಲ್ಲಿರುವ ಮನೆಗೆ ನೋಟಿಸ್‌ ಅಂಟಿಸಿ ಬಂದ ಪೊಲೀಸರು ಧರ್ಮಸ್ಥಳ : ಧರ್ಮಸ್ಥಳ ಕೇತ್ರದ ಕುರಿತು ಅಪಪ್ರಚಾರ ಮಾಡಿರುವ ಕುರಿತು ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್‌ ಮೊಹಮ್ಮದ್‌ ಸಮೀರ್‌ನ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್‌ ಅಂಟಿಸಿದ್ದಾರೆ. ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಳ್ಳಾರಿಯ ಬಂಡಿಹಟ್ಟಿ ಏರಿಯಾದಲ್ಲಿರುವ ಸಮೀರ್‌ ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದು, ಭಾನುವಾರ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನಿನ್ನೆ ಸಂಜೆಯೇ ಧರ್ಮಸ್ಥಳ ಠಾಣೆ ಪೊಲೀಸರು ಮನೆಗೆ ನೋಟಿಸ್‌

ನಾಳೆ ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಯೂಟ್ಯೂಬರ್‌ ಸಮೀರ್‌ಗೆ ಸೂಚನೆ Read More »

ಧರ್ಮಸ್ಥಳ ಪ್ರಕರಣ : ಮುಸುಕುಧಾರಿ ವ್ಯಕ್ತಿಯನ್ನು ಬಂಧಿಸಿದ ಎಸ್‌ಐಟಿ

ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ಕೇಂದ್ರ ಬಿಂದುವಾಗಿದ್ದ ಮುಸುಕುಧಾರಿ ವ್ಯಕ್ತಿಯನ್ನು ಎಸ್‌ಐಟಿ ಇಂದು ಬೆಳಗ್ಗೆ ಬಂಧಿಸಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ಮುಸುಕುಧಾರಿ ವ್ಯಕ್ತಿಯ ನಂಬಿ ಸರ್ಕಾರ ವಿಶೇಷ ತನಿಖಾ ತಂಡ ರಕ್ಷಿಸಿತ್ತು. ಈ ತಂಡ ಆತ ತೋರಿಸಿದ 17 ಜಾಗಗಳಲ್ಲಿ ಅಗೆದರೂ ಶವದ ಕುರುಹುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯಿಡೀ ಮುಸುಕುಧಾರಿಯನ್ನು ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಎಸ್‌ಐಟಿ ಮುಖ್ಯಸ್ಥ ಪ್ರಣವ್‌ ಮೊಹಾಂತಿ ಸ್ವತಹ ವಿಚಾರಣೆ ನಡೆಸಿದ್ದಾರೆ . ಬಳಿಕ ಎಸ್‌ಐಟಿ ಹೆಚ್ಚಿನ

ಧರ್ಮಸ್ಥಳ ಪ್ರಕರಣ : ಮುಸುಕುಧಾರಿ ವ್ಯಕ್ತಿಯನ್ನು ಬಂಧಿಸಿದ ಎಸ್‌ಐಟಿ Read More »

ಕಾಪು : ಕಾರು ಅಪಘಾತದಲ್ಲಿ ಯುವ ಡಿಜೆ ಮರ್ವಿನ್‌ ಸಾವು

ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಯತ್ನಿಸಿದಾಗ ಪಲ್ಟಿಯಾದ ಕಾರು ಕಾಪು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಕಾಪು ಸಮೀಪ ಮೂಳೂರಿನಲ್ಲಿ ಪಲ್ಟಿಯಾಗಿ ಯುವ ಡಿಜೆ ಮತ್ತು ಸಿನೆಮಾಗಳ ಛಾಯಾಗ್ರಾಹಕ ಮೃತಪಟ್ಟಿದ್ದು, ಅವರ ಇಬ್ಬರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ 28 ವರ್ಷದ ಮೃತ ಯುವಕನನ್ನು ಛಾಯಾಗ್ರಾಹಕ ಹಾಗೂ ಡಿಜೆ ಬೆಳ್ಮಣ್‌ನ ಮರ್ವಿನ್ ಮೆಂಡೊನ್ಸ (28) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುವರ್ಣ ಮತ್ತು ಪ್ರಸಾದ್ ಎಂಬಿಬ್ಬರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಯಿಂದ ಕಾರು ಪೂರ್ತಿಯಾಗಿ

ಕಾಪು : ಕಾರು ಅಪಘಾತದಲ್ಲಿ ಯುವ ಡಿಜೆ ಮರ್ವಿನ್‌ ಸಾವು Read More »

ಮಂಗಳೂರು : ಕ್ರೀಡಾಪಟುಗಳ ಹಾಸ್ಟೆಲ್‌ನ ಅಕ್ಕಿಯಲ್ಲಿ ಹುಳು ಪತ್ತೆ

ಲೋಕಾಯುಕ್ತ ದಾಳಿಯಿಂದ ಬಯಲಾದ ಹಾಸ್ಟೆಲ್‌ನ ಅವ್ಯವಸ್ಥೆ ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ದ.ಕ. ಜಿಲ್ಲಾ ಕ್ರೀಡಾ ಬಾಲಕ ಮತ್ತು ಬಾಲಕಿಯರ ವಸತಿ ಗೃಹಕ್ಕೆ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕಿ ಡಾ. ಗಾನ ಪಿ. ಕುಮಾರ್ ಹಾಗೂ ಪೊಲೀಸ್ ನಿರೀಕ್ಷಕಿಯರಾದ ಭಾರತಿ ಜಿ, ರವಿ ಪವಾರ್ ನೇತೃತ್ವದ ತಂಡ ಶುಕ್ರವಾರ ದಾಳಿ ನಡೆಸಿದಾಗ ಅನೇಕ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ವಸತಿಗೃಹದ ಅಡುಗೆ ಕೋಣೆಯಲ್ಲಿ ಸ್ವಚ್ಛತೆ ಇರಲಿಲ್ಲ. ಧವಸ ಧಾನ್ಯಗಳ ಸ್ಟಾಕ್ ಇರಲಿಲ್ಲ. ಅಕ್ಕಿಯಲ್ಲಿ ಹುಳುಗಳು ಕಂಡುಬಂದಿವೆ. ಸ್ಟಾಕ್ ರಿಜಿಸ್ಟ್ರರ್ ಕೂಡ

ಮಂಗಳೂರು : ಕ್ರೀಡಾಪಟುಗಳ ಹಾಸ್ಟೆಲ್‌ನ ಅಕ್ಕಿಯಲ್ಲಿ ಹುಳು ಪತ್ತೆ Read More »

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು – ಡಾ. ಬೆ.ನಾ ವಿಜಯೀಂದ್ರ ಆಚಾರ್ಯ | ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆ

ಪುತ್ತೂರು: ನಮ್ಮಲ್ಲಿರುವ ಭಾವನೆಗಳನ್ನು ಜಾಗೃತವಾಗಿಡಲು ಆಧ್ಯಾತ್ಮಿಕ ಜ್ಞಾನ ಸಹಕಾರಿ. ಕಣ್ಣು, ಕಿವಿ ಮುಂತಾದ ಪಂಚೇಂದ್ರಿಯಗಳಿಗೆ ಅದರದ್ದೇ ಆದ ಮಹತ್ವ ಇದೆ. ಅದರ ಸಮರ್ಥ ಬಳಕೆಯಿಂದ ನಾವು ಪ್ರತಿ ವಿಚಾರಗಳ ಬಗ್ಗೆ ವಿಮರ್ಶೆ ಮಾಡಿ ಮುಂದುವರಿಯಬೇಕು ಎಂದು ಮೈಸೂರು ಅಂಭ್ರಣೀ ಗುರುಕುಲದ ನಿರ್ದೇಶಕ ಡಾ. ಬೆ.ನಾ ವಿಜಯೀಂದ್ರ ಆಚಾರ್ಯ ನುಡಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿನ ಸಂಸ್ಕೃತ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಸಂಸ್ಕೃತ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ, ಸೌರಭ ಪ್ರಸಾರಾಂಗ

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು – ಡಾ. ಬೆ.ನಾ ವಿಜಯೀಂದ್ರ ಆಚಾರ್ಯ | ಭಾರತೀಯ ಜೀವನ ದರ್ಶನ ಪ್ರವಚನ ಮಾಲಿಕೆ Read More »

ಮಗಳೇ ಇಲ್ಲ ಎಂದು ಹೇಳಿ ಕೆಲವೇ ತಾಸುಗಳಲ್ಲಿ ಉಲ್ಟಾ ಹೊಡೆದ ಸುಜಾತ ಭಟ್‌

ಕ್ಷಣಕ್ಕೊಂದು ಹೇಳಿಕೆ ನೀಡಿ ಪ್ರಕರಣವನ್ನು ಗೊಂದಲಮಯಗೊಳಿಸಿದ ವೃದ್ಧೆ ಮಂಗಳೂರು: ನನಗೆ ಅನನ್ಯಾ ಭಟ್‌ ಎಂಬ ಮಗಳೇ ಇಲ್ಲ. ನನಗೆ ಸುಳ್ಳು ದೂರು ನೀಡಲು ಹೇಳಿದ್ದರು. ಅವರು ಹೇಳಿದಂತೆ ದೂರು ನೀಡಿದ್ದೇನೆ ಎಂದು ನಿನ್ನೆ ಹೇಳಿದ್ದ ಸುಜಾತ ಭಟ್‌ ಕೆಲವೇ ತಾಸುಗಳಲ್ಲಿ ಉಲ್ಟಾ ಹೊಡೆದು ನನಗೆ ಅನನ್ಯಾ ಭಟ್ ಅಂತ ಮಗಳಿರೋದು ಸತ್ಯ ಎಂದು ಹೇಳಿ ಇಡೀ ಪ್ರಕರಣವನ್ನು ಗೊಂದಲಮಯಗೊಳಿಸಿದ್ದಾರೆ. ಶುಕ್ರವಾರ ಖಾಸಗಿ ವಾಹಿನಿಯೊಂದರ ಜೊತೆ ಕಾರಿನಲ್ಲಿ ಕುಳಿತು ಮಾತನಾಡಿದ್ದ ನಾನು ಹೇಳಿದ್ದೆಲ್ಲ ಕಟ್ಟುಕಥೆ. ಗಿರೀಶ್‌ ಮಟ್ಟಣ್ಣ, ಜಯಂಟ್‌

ಮಗಳೇ ಇಲ್ಲ ಎಂದು ಹೇಳಿ ಕೆಲವೇ ತಾಸುಗಳಲ್ಲಿ ಉಲ್ಟಾ ಹೊಡೆದ ಸುಜಾತ ಭಟ್‌ Read More »

error: Content is protected !!
Scroll to Top