ಸಂಸತ್ತಿನಲ್ಲಿ ಮತ್ತೆ ಭದ್ರತಾ ಲೋಪ : ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ
ಮರ ಏರಿ ಆವರಣದೊಳಗೆ ಜಿಗಿದು ಒಳ ನುಗ್ಗಿದ್ದ ಆಗಂತುಕನ ತೀವ್ರ ವಿಚಾರಣೆ ನವದೆಹಲಿ : ಹೊಸ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ವೈಫಲ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ಮರವನ್ನು ಬಳಸಿ ಗೋಡೆ ದಾಟಿ ಸಂಸತ್ತಿನ ಆವರಣ ಪ್ರವೇಶಿಸಿದ್ದಾನೆ. ಈ ಘಟನೆ ಬೆಳಗ್ಗೆ 6.30ಕ್ಕೆ ನಡೆದಿದ್ದು, ಆತ ರೈಲು ಭವನ ಮೂಲಕವಾಗಿ ಗರುಡ ದ್ವಾರದ ತನಕ ತಲುಪಿದ್ದಾನೆ. ಅಲ್ಲಿದ್ದ ಭದ್ರತಾ ಸಿಬ್ಬಂದಿ ಅವನನ್ನು ಹಿಡಿದು ಪ್ರಶ್ನಿಸಿ ಬಳಿಕ ಬಂಧಿಸಿದ್ದಾರೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸತ್ತಿನ ಮುಂಗಾರು […]
ಸಂಸತ್ತಿನಲ್ಲಿ ಮತ್ತೆ ಭದ್ರತಾ ಲೋಪ : ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ Read More »










