ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಪುತ್ತೂರು: ವಿದ್ಯಾಭಾರತಿ ದಕ್ಷಿಣ ಕನ್ನಡದ ವತಿಯಿಂದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯು ಶ್ರೀ ಭಾರತಿ ವಿದ್ಯಾಸಂಸ್ಥೆ ಅಲಂಕಾರು ಇದರ ಆಶ್ರಯದಲ್ಲಿ ಶ್ರೀ ಭಾರತಿ ಪ್ರೌಢ ಶಾಲೆಯಲ್ಲಿ ನಡೆದಿದ್ದು, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಬಹುಮಾನಗಳನ್ನು ಪಡೆದಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಅಭಿಜ್ಞಾ ಶಾಂಭವಿ 8ನೇ ಪ್ರಥಮ ಸ್ಥಾನ, ಬಾಲಕರ ವಿಭಾಗದಲ್ಲಿ ಪ್ರಥಮ್.ಎಂ 8ನೇ ತರಗತಿ ಪ್ರಥಮ ಸ್ಥಾನ ಹಾಗೂ ರಂಜಿತ್ ಪ್ರಭು 8ನೇ ತರಗತಿ ಪ್ರಥಮ ಸ್ಥಾನ ಪಡೆದು ಸೆಪ್ಟೆಂಬರ್ 6 ಮತ್ತು 7ರಂದು ಬೆಳಗಾವಿಯಲ್ಲಿ ನಡೆಯಲಿರುವ […]










