ಮಾ.6ರಂದು ರಾಜ್ಯ ಬಜೆಟ್ ಮಂಡನೆ
ದಾಖಲೆ 17ನೇ ಬಾರಿಗೆ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು : 2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಹಣಕಾಸು ಸಚಿವವರೂ […]
ಮಾ.6ರಂದು ರಾಜ್ಯ ಬಜೆಟ್ ಮಂಡನೆ Read More »










