ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ | ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಬಹುಮಾನ
ಪುತ್ತೂರು: ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಡಾ। ವಿಕ್ರಂ ಸಾರಾಭಾಯಿ ಅವರ ಜನ್ಮದಿನದ ಸ್ಮರಣಾರ್ಥ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮತ್ತು ಕೆನರಾ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಕೆನರಾ ವಿಕಾಸ್ ಕ್ಯಾಂಪಸ್ ನಲ್ಲಿ ಆಯೋಜಿಸಿರುವ ವಿಕ್ರಮ ಕಾರ್ಯಕ್ರಮದಲ್ಲಿ 9ನೇ ಹಾಗೂ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆದ ‘ಸ್ಥಳದಲ್ಲೇ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ’ಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಮೂರು ತಂಡಗಳು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ವಿಕ್ರಮ್ ಟ್ರೋಫಿ ಹಾಗೂ ಮೂರು ಸಾವಿರ […]










