ಭಾರಿ ಮಳೆ ಸಾಧ್ಯತೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ
ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ ಹವಾಮಾನ ಇಲಾಖೆ ಸೋಮವಾರ ಕರಾವಳಿ ಜಿಲ್ಲೆಗಳಿಗೆ ಇಂದು ಭಾರಿ ಮಳೆಯ ಮುನ್ಸೂಚನೆ ನೀಡಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ […]
ಭಾರಿ ಮಳೆ ಸಾಧ್ಯತೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ Read More »










