ಭಾರಿ ಮಳೆಗೆ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು, ರಸ್ತೆ ಸಂಚಾರ ವ್ಯತ್ಯಯ
ಶಿರಾಡಿ ಘಾಟ್‌ನಲ್ಲಿ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರಿಗೆ ಸಮಸ್ಯೆ ಮಂಗಳೂರು: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಮಳೆ ಮತ್ತೆ ಅಬ್ಬರಿಸತೊಡಗಿದ್ದು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ರಸ್ತೆ ಮತ್ತು ರೈಲು ಮಾರ್ಗ ಎರಡರಲ್ಲೂ ಭೂಕುಸಿತ ಸಂಭವಿಸಿದೆ. ಎಡಕುಮೇರಿ ಬಳಿ ಭೂಕುಸಿತವಾಗಿ ಬೆಂಗಳೂರು-ಮಂಗಳೂರು ರೈಲುಗಳು ಸ್ಥಗಿತಗೊಂಡಿವೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತ ಉಂಟಾಗಿದೆ. ಮರಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ವಾಹನಗಳ […]
ಭಾರಿ ಮಳೆಗೆ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು, ರಸ್ತೆ ಸಂಚಾರ ವ್ಯತ್ಯಯ Read More »










