ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ನಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ
ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ವತಿಯಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ ಕಾರ್ಯಕ್ರಮ ನೆರವೇರಿತು. ಅಧ್ಯಕ್ಷೆ ಮಲ್ಲಿಕಾ ಜೆ ರೈ, ಕಾರ್ಯದರ್ಶಿ ರೋಹಿಣಿ ಆಚಾರ್ಯ, ಕೋಶಾಧಿಕಾರಿ ಸುಮಂಗಲಾ ಶೆಣೈ, ಸದಸ್ಯರಾದ ಉಷಾ ಆಚಾರ್, ವೀಣಾ ಬಿಕೆ, ಲಲಿತ, ಮಹಾಲಿಂಗ ನಾಯ್ಕ, ಅನ್ನಪೂರ್ಣಿಮಾ ಆರ್ ರೈ, ಪುರುಷೋತ್ತಮ್ ಶೆಟ್ಟಿ, ಶೋಭಾ ರೈ ಚಂದ್ರಕಾಂತ್, ಪ್ರಹ್ಲಾದ್, ಹರಿಣಾಕ್ಷಿ ಜೆ ಶೆಟ್ಟಿ, ಗಂಗಾಧರ ಆಚಾರ್ಯ, ಪ್ರಹ್ಲಾದ್, ಆಶಾಲತಾ ಎ ಕೆ. ಮತ್ತು ಇತರರು ಪಾಲ್ಗೊಂಡು ಪ್ರಜ್ಞಾಶ್ರಮದಲ್ಲಿ ಮಕ್ಕಳಿಗೆ ದೀಪದಾರತಿ ಎತ್ತಿ, […]
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ನಿಂದ ಬೀರಮಲೆ ಪ್ರಜ್ಞಾಶ್ರಮದಲ್ಲಿ ರಕ್ಷಾಬಂಧನ Read More »










