ಗಿರೀಶ್ ಮಟ್ಟೆಣ್ಣವರ್, ಯೂಟ್ಯೂಬರ್ ವಿರುದ್ಧ ಜೈನರಿಗೆ ಅಪಮಾನ ಮಾಡಿದ ಕೇಸ್
ಧರ್ಮಸ್ಥಳ ಅವಹೇಳನ, ಅಪಪ್ರಚಾರ ವಿರುದ್ಧ ರಾಜ್ಯಾದ್ಯಂತ ಹೆಚ್ಚುತ್ತಿದೆ ಅಸಹನೆ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ ಮಟ್ಟೆಣ್ಣವರ್ ಹಾಗೂ ಯೂಟ್ಯೂಬರ್ ವಿರುದ್ಧ ಹುಬ್ಬಳ್ಳಿಯಲ್ಲಿ ಕೇಸ್ ದಾಖಲಾಗಿದೆ. ಧರ್ಮಸ್ಥಳಕ್ಕೆ ಸಂಬಂಧಿಸಿ ಮಾತನಾಡುತ್ತ ಜೈನ ಧರ್ಮೀಯರ ವಿರುದ್ಧ ಅವಮಾನಕರ ಹೇಳಿಕೆ, ಜೈನರ ನಂಬಿಕೆಗಳಿಗೆ ಧಕ್ಕೆ ಎಸಗಿದ್ದಾರೆ ಎಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದ ಅಜೀತ್ ಬಸಾಪುರ ಎಂಬವರು ಹುಬ್ಬಳ್ಳಿ ಗ್ರಾಮೀನ ಪೊಲೀಸ್ ಟಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್‌ಸ್ಪೆಕ್ಟರ್ ಜೀರೊ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ […]
ಗಿರೀಶ್ ಮಟ್ಟೆಣ್ಣವರ್, ಯೂಟ್ಯೂಬರ್ ವಿರುದ್ಧ ಜೈನರಿಗೆ ಅಪಮಾನ ಮಾಡಿದ ಕೇಸ್ Read More »










