ಧರ್ಮಸ್ಥಳ ಕಬಳಿಸಲು ಸರ್ಕಾರ ಹುನ್ನಾರ : ಪ್ರತಾಪ್‌ಸಿಂಹ ಆರೋಪ
ಧರ್ಮಾಧಿಕಾರಿಯನ್ನು ಆರೋಪಿ ಎಂದು ತೀರ್ಮಾನಿಸಿ ಸಾಕ್ಷಿ ಹುಡುಕಾಟ ಎಂದ ಮಾಜಿ ಸಂಸದ ಮೈಸೂರು: ರಾಜ್ಯ ಸರ್ಕಾರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಆರೋಪಿ ಎಂದು ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಹಾಳು ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಅಸ್ಥಿ ಹುಡುಕಾಟಕ್ಕೂ ಸಂಬಂಧವೇ ಇಲ್ಲ. […]
ಧರ್ಮಸ್ಥಳ ಕಬಳಿಸಲು ಸರ್ಕಾರ ಹುನ್ನಾರ : ಪ್ರತಾಪ್‌ಸಿಂಹ ಆರೋಪ Read More »










