ಪುತ್ತೂರು ನಿವಾಸಿಗೆ 2.37 ಲ.ರೂ. ವಂಚಿಸಿದವ ಸೆರೆ
ವಿಮಾ ಪ್ರಕ್ರಿಯೆ ರದ್ದುಪಡಿಸುವ ನೆಪದಲ್ಲಿ ವಂಚನೆ ಪುತ್ತೂರು: ಪುತ್ತೂರಿನ ನಿವಾಸಿಯೊಬ್ಬರಿಗೆ ಆನ್‌ಲೈನ್ ಮೂಲಕ 2.37 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯು ಮೂಲತಃ ಮಹಾರಾಷ್ಟ್ರದವನಾಗಿದ್ದು, ಸದ್ಯ ಮಂಡ್ಯದ ಕೃಷ್ಣರಾಜಪೇಟೆಯಲ್ಲಿ ವಾಸವಿರುವ ಅವಿನಾಶ್ ರಮೇಶ್ ಗೌಡ (24) ಎಂದು ಗುರುತಿಸಲಾಗಿದೆ. ಪುತ್ತೂರಿನ ನಿವಾಸಿ ಯಶೋಧರ ಎಂಬವರು ನೀಡಿದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ವಿಮಾ ಕಂಪನಿಯ ಪ್ರತಿನಿಧಿ ಎಂದು ಹೇಳಿಕೊಂಡು ವಿವಿಧ ಮೊಬೈಲ್ ಸಂಖ್ಯೆಗಳಿಂದ […]
ಪುತ್ತೂರು ನಿವಾಸಿಗೆ 2.37 ಲ.ರೂ. ವಂಚಿಸಿದವ ಸೆರೆ Read More »










