ಬಾಲಕನ ಅಪಹರಣ, ಕೊಲೆ: ಆರೋಪಿಗಳು ಪೊಲೀಸ್‌ ವಶಕ್ಕೆ

ಬನ್ನೇರುಘಟ್ಟ: ಬಾಲಕ ನಿಶ್ಚಿತ್‌ನನ್ನು ಅಪಹರಿಸಿ, ಪೆಟ್ರೋಲ್ ಹಾಕಿ ಸುಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಇಬ್ಬರು ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಆರೋಪಿಗಳಾದ ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಅವರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಬನ್ನೇರುಘಟ್ಟದ ಕಗ್ಗಲಿಪುರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿರುವ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧಿಸಲು ತೆರಳಿದ್ದು, ಈ ಸಂದರ್ಭ ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿರುವುದಾಗಿದೆ. ಬಂಧಿತ ಆರೋಪಿಗಳಿಗೆ […]

ಬಾಲಕನ ಅಪಹರಣ, ಕೊಲೆ: ಆರೋಪಿಗಳು ಪೊಲೀಸ್‌ ವಶಕ್ಕೆ Read More »

ಧರ್ಮಸ್ಥಳ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಪರಮೇಶ್ವರ ಎಚ್ಚರಿಕೆ

ತನಿಖಾ ತಂಡ ವರದಿ ನೀಡುವವರೆಗೆ ಹೇಳಿಕೆ ಕೊಡುವುದಿಲ್ಲ ಎಂದ ಗೃಹ ಸಚಿವ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಎಚ್ಚರಿಕೆ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್‌ ಮಾಧ್ಯಮದಲ್ಲಿ ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್‌ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದಿರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ದ್ವೇಷ

ಧರ್ಮಸ್ಥಳ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ : ಪರಮೇಶ್ವರ ಎಚ್ಚರಿಕೆ Read More »

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೋಹನ್‌ ಭಾಗವತ್‌ರನ್ನು ಸಿಲುಕಿಸಲು ಆದೇಶಿಸಲಾಗಿತ್ತು

ತನಿಖೆ ನಡೆಸಿದ ಎಟಿಎಸ್‌ ಅಧಿಕಾರಿ ಬಹಿರಂಗಪಡಿಸಿದ ಸ್ಫೋಟಕ ಮಾಹಿತಿ ಮುಂಬೈ : ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಆರ್​​ಎಸ್​ಎಸ್​ ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಸಿಲುಕಿಸುವ ಪಿತೂರಿ ನಡೆದಿತ್ತು ಎಂದು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ಪಡೆಯ (ಎಟಿಎಸ್‌) ಮಾಜಿ ಅಧಿಕಾರಿ ಮೆಹಬೂಬ್ ಮುಜಾವರ್ ಬಹಿರಂಗಪಡಿಸಿದ್ದಾರೆ. 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ತನಿಖೆ ನಡೆಸಿದ್ದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿಯೊಬ್ಬರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಂಧಿಸುವಂತೆ ಒತ್ತಡವಿತ್ತು ಮತ್ತು

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೋಹನ್‌ ಭಾಗವತ್‌ರನ್ನು ಸಿಲುಕಿಸಲು ಆದೇಶಿಸಲಾಗಿತ್ತು Read More »

ಧರ್ಮಸ್ಥಳ ಪ್ರಕರಣ : ಡೆಬಿಟ್‌, ಪ್ಯಾನ್‌ ಕಾರ್ಡ್‌ ವಾರಸುದಾರರು ಪತ್ತೆ

ಅಗೆದ ಮೊದಲ ಗುಂಡಿಯಲ್ಲಿ ಸಿಕ್ಕಿದ ಕಾರ್ಡ್‌ಗಳು ಧರ್ಮಸ್ಥಳ: ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆ ವೇಳೆ ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪ್ಯಾನ್‌ ಕಾ‌ರ್ಡ್‌ನ ವಾರಸುದಾರ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ನಿವಾಸಿಯಾಗಿದ್ದ ಸುರೇಶ್ ಎಂಬವರದ್ದು ಪತ್ತೆಯಾಗಿದೆ. ಗಂಗಮರಿಯಪ್ಪ ಹಾಗೂ ಸಿದ್ದಲಕ್ಷ್ಮಮ್ಮ ಎಂಬವರ ಪುತ್ರ ಸುರೇಶ್ ಪರ್ಸ್‌ನಲ್ಲಿ ಎರಡು ಪ್ಯಾನ್‌ ಕಾರ್ಡ್‌ ಪತ್ತೆಯಾಗಿತ್ತು. ಒಂದು ಸುರೇಶ್‌ ಎಂಬಾತನ ಪ್ಯಾನ್‌ ಕಾರ್ಡ್, ಮತ್ತೊಂದು ಅವರ ತಾಯಿ ಸಿದ್ದಲಕ್ಷ್ಮಮ್ಮ ಅವರ ಪ್ಯಾನ್ ಕಾರ್ಡ್ ಎಂಬುದು ಬಹಿರಂಗವಾಗಿತ್ತು. 2‌ ವರ್ಷಗಳ ಹಿಂದೆ ಮನೆ

ಧರ್ಮಸ್ಥಳ ಪ್ರಕರಣ : ಡೆಬಿಟ್‌, ಪ್ಯಾನ್‌ ಕಾರ್ಡ್‌ ವಾರಸುದಾರರು ಪತ್ತೆ Read More »

ಹತ್ತು ಗಂಟೆಗಳ ಕಾಲ ಕೆಲಸ ಮಾಡಲು ಕಾರ್ಮಿಕರಿಗೆ ಒತ್ತಡ ಹೇರದಂತೆ ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ

ಬೆಂಗಳೂರು: ಕೆಲಸಗಾರರನ್ನು ಹತ್ತು ಗಂಟೆಗಳ ಕಾಲ ಕೆಲಸ ಮಾಡುವಂತೆ ಯಾವುದೇ ರೀತಿಯಲ್ಲಿ ಒತ್ತಡ ಹೇರದಂತೆ ಕಂಪೆನಿಗಳಿಗೆ ಸರ್ಕಾರ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರ ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ವಿಸ್ತರಿಸುವಂತೆ ಸೂಚಿಸಿ ಎಲ್ಲಾ ರಾಜ್ಯಗಳಿಗೂ ಪ್ರಸ್ತಾವನೆ ಕಳುಹಿಸಿತ್ತು. ಇದಕ್ಕೆ ಕರ್ನಾಟಕದಲ್ಲಿ ಕಾರ್ಮಿಕ ಸಂಘಗಳು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದವು. ಈ ಸಂಬಂಧ ರಾಜ್ಯ ಸರ್ಕಾರ ಮತ್ತು ಕಾರ್ಮಿಕ ಸಂಘಟನೆಗಳು ಸಾಕಷ್ಟು ಚರ್ಚೆ ನಡೆಸಿದ್ದವು. ಕಾರ್ಮಿಕರು ಈ ನೀತಿಗೆ ವಿರೋಧ ವ್ಯಕ್ತಪಡಿಸಿದರೂ, ಕೈಗಾರಿಕೋದ್ಯಮಿಗಳು ಮಾತ್ರ ಈ ನೀತಿಗೆ ವಿರೋಧ

ಹತ್ತು ಗಂಟೆಗಳ ಕಾಲ ಕೆಲಸ ಮಾಡಲು ಕಾರ್ಮಿಕರಿಗೆ ಒತ್ತಡ ಹೇರದಂತೆ ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ Read More »

ತಿರುಪತಿ ದೇಗುಲದ ಆವರಣದಲ್ಲಿ ರೀಲ್ಸ್ ಮಾಡಿದರೆ ಕಾನೂನು ಕ್ರಮ: TTD ಸೂಚನೆ

ತಿರುಪತಿ: TTDಆಡಳಿತ ಮಂಡಳಿಯು ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಆವರಣ ಮತ್ತು ಅದಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ರೀಲ್ಸ್‌ಗಳನ್ನು ‌ಮಾಡದಂತೆ ಭಕ್ತರಿಗೆ ಸೂಚನೆ ನೀಡಿದೆ. ಕೆಲವು ವ್ಯಕ್ತಿಗಳು ದೇವಾಲಯದ ಆವರಣದಲ್ಲಿ ಕಿಡಿಗೇಡಿತನ, ಅನುಚಿತ ವರ್ತನೆಗಳ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಹರಿಯ ಬಿಡುತ್ತಿದ್ದಾರೆ. ಇದರಿಂದ ಆಧ್ಯಾತ್ಮಿಕ ವಾತಾವರಣವನ್ನು ಕಾಪಾಡಿಕೊಳ್ಳುವುದು ಸವಾಲಿನ ಕೆಲಸವಾಗುತ್ತಿದೆ ಎಂದು TTD ಪ್ರಕಟಣೆಯಲ್ಲಿ ತಿಳಿಸಿದೆ. ದೇವಾಲಯದ ಆವರಣದಲ್ಲಿ ಆಕ್ಷೇಪಾರ್ಹ ರೀತಿಯಲ್ಲಿ ನಡೆದುಕೊಳ್ಳುವವರ ‌ವಿರುದ್ಧ ಭದ್ರತಾ ಸಿಬ್ಬಂದಿ ಕಣ್ಗಾವಲು ಇರಲಿದ್ದು, ನಿಯಮ ಮುರಿದರೆ

ತಿರುಪತಿ ದೇಗುಲದ ಆವರಣದಲ್ಲಿ ರೀಲ್ಸ್ ಮಾಡಿದರೆ ಕಾನೂನು ಕ್ರಮ: TTD ಸೂಚನೆ Read More »

ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಡ್ರೋನ್‌ ಸಹಾಯದಿಂದ ತುಂಬೆ ಡ್ಯಾಂ ಕೆಳಗೆ ಶವ ಪತ್ತೆ ಹಚ್ಚಿದ ಮುಳುಗು ಪರಿಣತರು ಬಂಟ್ವಾಳ : ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ(21) ಎಂಬವರ ಮೃತದೇಹ ನೇತ್ರಾವತಿ ನದಿಯಲ್ಲಿ ಗುರುವಾರ ಪತ್ತೆಯಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಜಾಲ್ ಮುಗೇರು ಬಳಿ ನೇತ್ರಾವತಿ ನದಿಯ ಮಧ್ಯದಲ್ಲಿ ಅವರ ದೇಹ ತೇಲುತ್ತಿರುವುದು ಪತ್ತೆಯಾಗಿದೆ. ಜು.27ರಂದು ಹೇಮಂತ್ ನಾಪತ್ತೆಯಾಗಿದ್ದು, ಈ ಕುರಿತಾಗಿ ಜು.28ರಂದು ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಜು.29ರಂದು ಹೇಮಂತ್‌ನ ದ್ವಿಚಕ್ರ ವಾಹನ ಜಕ್ರಿಬೆಟ್ಟುವಿನಲ್ಲಿ

ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಖಾಸಗಿ ಆಂಬ್ಯುಲೆನ್ಸ್ ಸೇವೆಗೆ ನಿಯಮ ರೂಪಿಸಲು ಸರ್ಕಾರ ಚಿಂತನೆ

ಓಲಾ, ಊಬರ್‌ ಮಾದರಿ ಆ್ಯಪ್‌ ಬಳಸಿ ಆಂಬ್ಯುಲೆನ್ಸ್ ಬುಕ್‌ ಮಾಡಲು ಅವಕಾಶ ಬೆಂಗಳೂರು: ಗೋರಗುಂಟೆಪಾಳ್ಯದಿಂದ ವಿಕ್ಟೋರಿಯಾ ಆಸ್ಪತ್ರೆಗೆ ಅಲ್ಪ ದೂರದ ಆಂಬ್ಯುಲೆನ್ಸ್ ಪ್ರಯಾಣಕ್ಕೆ ರೋಗಿಯೊಬ್ಬರಿಗೆ 8,500 ರೂ. ಶುಲ್ಕ ವಿಧಿಸಲಾಗಿದೆ ಎಂಬ ವರದಿಗಳು ಬೆಳಕಿಗೆ ಬಂದ ನಂತರ, ಖಾಸಗಿ ಆಂಬ್ಯುಲೆನ್ಸ್ ನಿರ್ವಾಹಕರಿಗೆ ಕಡಿವಾಣ ಹಾಕುವ ಸಲುವಾಗಿ ನಿಯಮಗಳನ್ನು ಬಿಗಿಗೊಳಿಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ. ಓಲಾ, ಊಬರ್‌ ಆ್ಯಪ್‌ ಬಳಸಿ ಟ್ಯಾಕ್ಸಿ ಹಾಗೂ ಆಟೋ ಬುಕ್‌ ಮಾಡುವಂತೆ ಆ್ಯಂಬುಲೆನ್ಸ್‌ಗಳನ್ನು ಬುಕ್ ಮಾಡುವ ಅವಕಾಶವನ್ನು ರಾಜ್ಯ ಸರ್ಕಾರ ನೀಡಲು

ಖಾಸಗಿ ಆಂಬ್ಯುಲೆನ್ಸ್ ಸೇವೆಗೆ ನಿಯಮ ರೂಪಿಸಲು ಸರ್ಕಾರ ಚಿಂತನೆ Read More »

ಬಾಲಕನನ್ನು ಅಪಹರಿಸಿ ಕೊಂದು ಸುಟ್ಟು ಹಾಕಿದ ಪಾತಕಿಗಳು

5 ಲ.ರೂ. ಒತ್ತೆಹಣಕ್ಕಾಗಿ 13 ವರ್ಷದ ಬಾಲಕನ ಅಪಹರಣ ಬೆಂಗಳೂರು: ಟ್ಯೂಷನ್‌ಗೆ ಹೋಗಿ ಹಿಂದಿರುತ್ತಿದ್ದ ಬಾಲಕನನ್ನು ಒತ್ತೆಹಣಕ್ಕಾಗಿ ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿ ನಡೆದಿದೆ. 13 ವರ್ಷದ ನಿಶ್ಚಿತ್ ಹತ್ಯೆಯಾದ ಬಾಲಕ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್‌ನಿಂದ ಬರುತ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದು, ದುಷ್ಕರ್ಮಿಗಳು ಕರೆ ಮಾಡಿ 5 ಲಕ್ಷ ರೂ. ಹಣಕ್ಕೆ

ಬಾಲಕನನ್ನು ಅಪಹರಿಸಿ ಕೊಂದು ಸುಟ್ಟು ಹಾಕಿದ ಪಾತಕಿಗಳು Read More »

ಅಂಬೇಡ್ಕರ್‌ಗೆ ಅವಮಾನ : ನಟ ಪ್ರಥಮ್‌ಗೆ ಮಸಿ ಬಳಿದ ದಲಿತ ಮುಖಂಡರು

ಪೊಲೀಸ್‌ ಠಾಣೆ ಎದುರೇ ನಟನನ್ನು ಅಡ್ಡಗಟ್ಟಿ ಕ್ಷಮೆ ಕೇಳಲು ಒತ್ತಾಯ ಬೆಂಗಳೂರು: ಅಂಬೇಡ್ಕರ್‌ಗೆ ಅಪಮಾನ ಮಾಡಿದ ಆರೋಪದ ಮೇಲೆ ಕನ್ನಡ ನಟ ಪ್ರಥಮ್‌ಗೆ ದಲಿತ ಸಂಘಟನೆಗಳ ಮುಖಂಡರು ಮಸಿ ಬಳಿದಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಎದುರು ನಡೆದಿದೆ. ಜೀವ ಬೆದರಿಕೆ ಆರೋಪದ ಪ್ರಕರಣ ಸಂಬಂಧ ಪ್ರಥಮ್ ವಿಚಾರಣೆಗೆ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಠಾಣೆಯಿಂದ ಹೊರಬಂದ ಕೂಡಲೇ ನಟನನ್ನು ದಲಿತ ಸಂಘಟನೆಗಳ ಮುಖಂಡರು ಅಡ್ಡಗಟ್ಟಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಸ್ಪಷ್ಟನೆ ನೀಡಲು ಮುಂದಾದ ಪ್ರಥಮ್‌ಗೆ ದಲಿತ

ಅಂಬೇಡ್ಕರ್‌ಗೆ ಅವಮಾನ : ನಟ ಪ್ರಥಮ್‌ಗೆ ಮಸಿ ಬಳಿದ ದಲಿತ ಮುಖಂಡರು Read More »

error: Content is protected !!
Scroll to Top