ಶಾಲೆಗಳಲ್ಲಿ ಕನ್ನಡ ದಿನ ಪತ್ರಿಕೆ ಓದು ಕಡ್ಡಾಯ
ಪ್ರತಿದಿನ ಕನಿಷ್ಠ 10 ನಿಮಿಷ ಪತ್ರಿಕೆ ಓದಿಸಲು ಶಿಕ್ಷಣ ಇಲಾಖೆ ಆದೇಶ ಬೆಂಗಳೂರು : ರಾಜ್ಯಾದ್ಯಂತ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನ ಪತ್ರಿಕೆಗಳನ್ನು ಓದುವುದನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ. ಇತ್ತೀಚಿನ […]
ಶಾಲೆಗಳಲ್ಲಿ ಕನ್ನಡ ದಿನ ಪತ್ರಿಕೆ ಓದು ಕಡ್ಡಾಯ Read More »










