ಆ.4ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ
ಚುನಾವಣೆ ಅಕ್ರಮದ ವಿರುದ್ಧ ಪ್ರತಿಭಟನೆ ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಸ್ಟ್ 4ರಂದು ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕೈ ನಾಯಕರು ಸಾಥ್ ನೀಡಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ […]
ಆ.4ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ Read More »










