ಬಿಲ್ಲವ ಸಂಘಟನೆಯ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ: ಸತೀಶ್ ಕುಮಾರ್ ಕೆಡೆಂಜಿ
ಪುತ್ತೂರು ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ ಪುತ್ತೂರು: ಬಿಲ್ಲವರು ಒಗ್ಗಟ್ಟಾಗಿ ಪ್ರದರ್ಶಿಸಬೇಕು. ನಮ್ಮಲ್ಲಿ ಸಂಘಟನೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲ. ಬಿಲ್ಲವ ಸಂಘ ಬಲವರ್ಧನೆಯಾಗಿ ರಾಜ್ಯ ಮಟ್ಟದಲ್ಲಿ ಹೆಸರು ಮಾಡಲು 55 ಗ್ರಾಮ ಸಮಿತಿಗಳೇ ಕಾರಣ ಎಂದು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಬಪ್ಪಳಿಗೆಯ ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಬಿಲ್ಲವ ಸಂಘದ 49 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಲ್ಲವ ಸಂಘದ ಹಿರಿಯರ ತ್ಯಾಗ, ಸೇವೆಯ ಫಲ ಎಂಬಂತೆ […]
ಬಿಲ್ಲವ ಸಂಘಟನೆಯ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ: ಸತೀಶ್ ಕುಮಾರ್ ಕೆಡೆಂಜಿ Read More »










