ಪಿ ಎಂ ಶ್ರೀ ಶಾಲೆ ವೀರಮಂಗಲದಲ್ಲಿ ಆಟಿಯಲ್ಲಿ ಒಂದು ದಿನ ಕಾರ್ಯಕ್ರಮ
ಮೇಳೈಸಿದ ತುಳು ಆಹಾರ ಮೇಳ, ಸಂಪನ್ಮೂಲ ವ್ಯಕ್ತಿಗಳ ಮಾತುಕತೆ, ತುಳು ಯಕ್ಷಗಾನ ತಾಳಮದ್ದಳೆ ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಪಿಎಂಶ್ರೀ ಸಮುದಾಯದ ಸಹಭಾಗಿತ್ವದಲ್ಲಿ ಇಕೋಕ್ಲಬ್, ಸ್ಕೌಟ್ & ಗೈಡ್, ಸಾಹಿತ್ಯ ಕ್ಲಬ್ ಸೇವಾದಳ, ಸಾಂಸ್ಕೃತಿಕ ಕ್ಲಬ್ ಆಯೋಜಿಸಿದ ತುಳು ನಾಡಿನ ಸಂಸ್ಕೃತಿಗಳ ಪರಿಚಯವನ್ನು ಮಾಡುವ ಉದ್ದೇಶದಿಂದ ಸಂಪನ್ಮೂಲ ವ್ಯಕ್ತಿಗಳಿಂದ ಮಾತುಕತೆ, ತುಳುನಾಡಿನ ಆಷಾಡ ಮಾಸದ ತಿನಿಸುಗಳು, ಹಾಗೂ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿಯ […]
ಪಿ ಎಂ ಶ್ರೀ ಶಾಲೆ ವೀರಮಂಗಲದಲ್ಲಿ ಆಟಿಯಲ್ಲಿ ಒಂದು ದಿನ ಕಾರ್ಯಕ್ರಮ Read More »










