ಹರಿದ್ವಾರ : ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ 6 ಮಂದಿ ಸಾವು
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನೋಡಿ ಜನ ಗಾಬರಿಯಾದಾಗ ನೂಕುನುಗ್ಗಲು ಹರಿದ್ವಾರ: ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ದೇವಸ್ಥಾನದ ಸಮೀಪವಿರುವ ವಿದ್ಯುತ್ ಕಂಬದಲ್ಲಿ ಶಅರ್ಟ್ ಸರ್ಕ್ಯೂಟ್ ಆಗಿದ್ದು, ಇದನ್ನು ನೋಡಿ ಭಕ್ತರು ಗಾಬರಿಯಾಗಿ ಓಡ;ಲು ತೊಡಗಿದಾಗ ನೂಕುನುಗ್ಗಲು ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೊಂಡಿದ್ದಾರೆ. ಆದರೆ ಪೊಲೀಸರು ಶಾರ್ಟ್ ಸರ್ಕ್ಯೂಟ್ ಅವಗಡಕ್ಕೆ ಕಾರಣ ಎಂದು ಸ್ಪಷ್ಟಪಡಿಸಿಲ್ಲ. ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ […]
ಹರಿದ್ವಾರ : ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ 6 ಮಂದಿ ಸಾವು Read More »










