ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನ

ನವದೆಹಲಿ: ಕೊರೋನಾ ಅವಧಿಯಲ್ಲಿ ಪ್ರಪಂಚದ 25 ಲಕ್ಷಕ್ಕೂ ಅಧಿಕ ಜನರ ಜೀವವನ್ನು ಕೊರೋನಾ ‌ಲಸಿಕೆ ಕಾಪಾಡಿದೆ ಎಂದು ವರದಿಯೊಂದು ತಿಳಿಸಿದೆ. ಇಟಲಿ ಮತ್ತು ಅಮೆರಿಕದ ವಿಶ್ವವಿದ್ಯಾಲಯಗಳು ಜಂಟಿಯಾಗಿ ನಡೆಸಿದ ಈ ಅಧ್ಯಯನದಲ್ಲಿ ಪ್ರತಿ 5,400 ಡೋಸ್‌ಗಳಿಗೆ ಒಂದು ಸಾವನ್ನು ತಪ್ಪಿಸಲಾಗಿದೆ. ಕೊರೋನಾ ಲಸಿಕೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಹಿರಿಯರ ಸಾವಿನ ಪ್ರಮಾಣವನ್ನು ತಪ್ಪಿಸಲಾಗಿದೆ ಎಂದು ಈ ವರದಿ ಹೇಳಿದೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜರ್ನಲ್ ಒಂದರಲ್ಲಿ ಈ ವರದಿ ಪ್ರಕಟವಾಗಿದೆ. ಇನ್ನು ಕೊರೋನಾ ಲಸಿಕೆಯ ಕಾರಣಕ್ಕೆ ಹೃದಯಾಘಾತವಾಗುತ್ತಿಲ್ಲ […]

ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನ Read More »

ಪಾಕ್ ಜೊತೆಗಿನ ಕದನ ವಿರಾಮಕ್ಕೆ ಕಾರಣ ತಿಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಭಾರತ ಮತ್ತು ಪಾಕ್‌ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರುಗಳ ನಡುವಿನ ನೇರ ಮಾತುಕತೆಯೇ ಕದನ ವಿರಾಮಕ್ಕೆ ಕಾರಣ ಎಂದು ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಉಭಯ ರಾಷ್ಟ್ರಗಳ ನಡುವಿನ ಕದನ ವಿರಾಮಕ್ಕೆ ಅಮೆರಿಕಾದ ಮಧ್ಯಸ್ಥಿಕೆ ಕಾರಣವೇ ಎಂಬ ಪ್ರಶ್ನೆಗೆ ವಿದೇಶಾಂಗ ಸಚಿವಾಲಯ ಈ ಮಾಹಿತಿಯನ್ನು ಲಿಖಿತ ರೂಪದಲ್ಲಿ ತಿಳಿಸಿರುವುದಾಗಿದೆ. ಮೊದಲು ಪಾಕಿಸ್ತಾನವೇ ಕದನ ವಿರಾಮದ ಪ್ರಸ್ತಾಪ ಮಾಡಿದೆ. ಮೇ 10 ರಂದು ಎರಡೂ ರಾಷ್ಟ್ರಗಳ DGMOs ನೇರ ಮಾತುಕತೆ ನಡೆಸಿದ್ದು, ಇದರ ಪರಿಣಾಮ ಎಂಬಂತೆ

ಪಾಕ್ ಜೊತೆಗಿನ ಕದನ ವಿರಾಮಕ್ಕೆ ಕಾರಣ ತಿಳಿಸಿದ ಕೇಂದ್ರ ಸರ್ಕಾರ Read More »

ಕರಾವಳಿ ಭಾಗದ ಕಡಲಿನಲ್ಲಿ ಪ್ರಕ್ಷುಬ್ಧ ಅಲೆಗಳ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಮಂಗಳೂರು: ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶನಿವಾರ ಸಂಜೆಯಿಂದ ಕರಾವಳಿ ಭಾಗದಲ್ಲಿ 3.2 ರಿಂದ 4.2 ಮೀ. ಎತ್ತರದ ಅಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಜು. 27 ಭಾನುವಾರದ ತಡರಾತ್ರಿ ವರೆಗೆ ಮೀನುಗಾರರು ಸೇರಿದಂತೆ ಯಾರೇ ಕಡಲ ತೀರ ಕ್ಕೆ ಹೋಗುವುದಿದ್ದರೂ ಎಚ್ಚರ ವಹಿಸುವಂತೆ ಎಚ್ಚರಿಕೆ ನೀಡಿದೆ. ಕಡಲ ತೀರದ ಜನರು, ಮೀನುಗಾರರು

ಕರಾವಳಿ ಭಾಗದ ಕಡಲಿನಲ್ಲಿ ಪ್ರಕ್ಷುಬ್ಧ ಅಲೆಗಳ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ

ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಮಾಡಿದ್ದ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಚುನಾವಣಾ ಆಯೋಗದ ಫ್ಯಾಕ್ಟ್ ಚೆಕ್ಕಿಂಗ್ ವಿಭಾಗ, ರಾಹುಲ್ ಗಾಂಧಿ ಆರೋಪ ತಳ್ಳಿ ಹಾಕಿರುವ ಚು. ಆಯೋಗ, ಅವರ ಹೇಳಿಕೆಗಳು ನಿರ್ಧಾರ ಮತ್ತು ಜನರನ್ನು ದಾರಿ ತಪ್ಪಿಸುವಂತಹವು ಎಂದು ಹೇಳಿದೆ. ಜನ ಪ್ರತಿನಿಧಿಗಳ ಕಾಯ್ದೆಯಡಿ ಈ ಬಗ್ಗೆ ದೂರು ನೀಡದ ರಾಹುಲ್ ಗಾಂಧಿ ಆಧಾರವಿಲ್ಲದೆ ಈ ರೀತಿ ಆರೋಪಗಳನ್ನು ಮಾಡುತ್ತಿರುವುದು

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ Read More »

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

ಕಡಬ: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಕಚೇರಿಯ ದೀನದಯಾಳು ರೈತ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಹಾಸಭೆಯ ತಿಳುವಳಿಕೆ ಪತ್ರವನ್ನು ಓದಿ ದಾಖಲು ಮಾಡುವುದು, 2023-24 ನೇ ಸಾಲಿನ ಮಹಾಸಭೆಯ ನಡವಳಿಕೆಯನ್ನು ಓದಿ ದಾಖಲಿಸುವುದು, 2024-25 ನೇ ಸಾಲಿನ ವರದಿ ಮಂಡನೆ, 2024-25 ನೇ ಸಾಲಿನ ಆಡಿಟ್ ವರದಿ ಅಂಗೀಕಾರ ಮತ್ತು ಆಡಿಟ್ ನ್ಯೂನತೆಗಳಿಗೆ ಆಡಳಿತ ಮಂಡಳಿ ತಯಾರಿಸಿದ ಸಮಜಾಯಿಷಿಕೆ ವರದಿ ಅಂಗೀಕರಿಸುವ ಕುರಿತು ಚರ್ಚೆ ನಡೆಸಲಾಯಿತು.

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ Read More »

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ

ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಮಾಡಿದ್ದ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಚುನಾವಣಾ ಆಯೋಗದ ಫ್ಯಾಕ್ಟ್ ಚೆಕ್ಕಿಂಗ್ ವಿಭಾಗ, ರಾಹುಲ್ ಗಾಂಧಿ ಆರೋಪ ತಳ್ಳಿ ಹಾಕಿರುವ ಚು. ಆಯೋಗ, ಅವರ ಹೇಳಿಕೆಗಳು ನಿರ್ಧಾರ ಮತ್ತು ಜನರನ್ನು ದಾರಿ ತಪ್ಪಿಸುವಂತಹವು ಎಂದು ಹೇಳಿದೆ. ಜನ ಪ್ರತಿನಿಧಿಗಳ ಕಾಯ್ದೆಯಡಿ ಈ ಬಗ್ಗೆ ದೂರು ನೀಡದ ರಾಹುಲ್ ಗಾಂಧಿ ಆಧಾರವಿಲ್ಲದೆ ಈ ರೀತಿ ಆರೋಪಗಳನ್ನು ಮಾಡುತ್ತಿರುವುದು

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ Read More »

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ

ಶಾಲೆ, ಕಾಲೇಜು, ವಿವಿ, ಖಾಸಗಿ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲ ಸಂಸ್ಥೆಗಳಿಗೆ ಅನ್ವಯ ನವದೆಹಲಿ: ವಿದ್ಯಾರ್ಥಿಗಳು ಶೈಕ್ಷಣಿಕ ಒತ್ತಡದ ಕಾರಣಕ್ಕೆ ಸಾವಿಗಿ ಶರಣಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಇದನ್ನು ತಡೆಯುವ ನಿಟ್ಟಿನಲ್ಲಿ ಕಾಲೇಜುಗಳಿಗೆ ಮಾರ್ಗಸೂಚಿಯೊಂದನ್ನು ಬಿಡುಗಡೆಗೊಳಿಸಿದೆ. ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಮಾನಸಿಕ ಸುರಕ್ಷತೆ ಮತ್ತು ನಿಯಂತ್ರಕ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ರಾಷ್ಟ್ರೀಯ ಮಾರ್ಗಸೂಚಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಹೊರಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಲ್ಲಿ ಆತಂಕಕಾರಿ ಏರಿಕೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ Read More »

ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವರು ಮೂರ್ಛೆ ತಪ್ಪಿ ಸಿಕ್ಕಿಬಿದ್ದರು

ಉಡುಪಿ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ಉಡುಪಿ: ಇಲ್ಲಿನ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಬಂದ ಇಬ್ಬರು ಮೂರ್ಚೆತಪ್ಪಿ ಜನರ ಕೈಗೆ ಸಿಕ್ಕಿಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಕಳ್ಳರು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ದೇವಸ್ಥಾನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯ್ಯಲು ಯತ್ನಿಸಿದ್ದಾರೆ. ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಜಮಾಯಿದ್ದಾರೆ. ಬಳಿಕ ಸಿಸಿಟಿವಿ

ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವರು ಮೂರ್ಛೆ ತಪ್ಪಿ ಸಿಕ್ಕಿಬಿದ್ದರು Read More »

ಧರ್ಮಸ್ಥಳ ಪ್ರಕರಣ : ದೂರು ನೀಡಿದ ವ್ಯಕ್ತಿ ಎಸ್‌ಐಟಿ ಎದುರು ಹಾಜರು?

ಮಂಗಳೂರಿನಲ್ಲಿ ಪೊಲೀಸ್‌ ವಿಚಾರಣೆಗೆ ಹಾಜರಾದ ಶವ ಹೂತಿಟ್ಟಿದ್ದೇನೆ ಎಂದ ವ್ಯಕ್ತಿ ಮಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿದ್ದೇನೆ ಎಂದು ದೂರು ನೀಡಿದ್ದ ವ್ಯಕ್ತಿ ಇಂದು ಮಂಗಳೂರಿನಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಎದುರು ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಧರ್ಮಸ್ಥಳ ಶವ ಹೂತಿಟ್ಟ ಆರೋಪದ ಬಗ್ಗೆ ತನಿಖೆ ನಡೆಸಲು ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಶುಕ್ರವಾರದಿಂದ ತನಿಖೆ ಪ್ರಾರಂಭಿಸಿದೆ. ನಿನ್ನೆ ದೂರಿನ ಕಡತಗಳ ಪರಿಶೀಲನೆ ನಡೆದಿದ್ದು, ಇಂದು ದೂರುದಾರನ ವಿಚಾರಣೆ ನಡೆಯುತ್ತಿದೆ ಎಂದು

ಧರ್ಮಸ್ಥಳ ಪ್ರಕರಣ : ದೂರು ನೀಡಿದ ವ್ಯಕ್ತಿ ಎಸ್‌ಐಟಿ ಎದುರು ಹಾಜರು? Read More »

ಭಾರತ – ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದಿಂದ ಮೀನುಗಾರರಿಗೆ ಅನುಕೂಲ: ಯಶ್‌ಪಾಲ್ ಸುವರ್ಣ

ಉಡುಪಿ: ಭಾರತದ ಮೀನುಗಾರಿಕೆ ಹಾಗೂ ಕೃಷಿ ಉತ್ಪನ್ನಗಳ ರಫ್ತಿನ ಮೇಲೆ ಬ್ರಿಟನ್ ವಿಧಿಸುತ್ತಿದ್ದ ‌ಸುಂಕವು ಭಾರತ – ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ರದ್ದಾಗಿದ್ದು, ಇದರಿಂದ ಮೀನುಗಾರಿಕಾ ವಲಯಕ್ಕೆ ಸಾಕಷ್ಟು ಅನುಕೂಲಗಳಾಗಲಿವೆ ಎಂದು ಶಾಸಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜನಕೇಂದ್ರಿತ ವ್ಯಾಪಾರ ರಾಜತಾಂತ್ರಿಕ ಮುಂದಾಲೋಚನೆಗೆ ಈ ಕ್ರಮ ಸಾಕ್ಷಿಯಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕೃಷಿ ರಫ್ತು ವಿಷಯಕ್ಕೆ ಸಂಬಂಧಿಸಿದ ಹಾಗೆ 95% ಕೃಷಿ ರಫ್ತು ಸುಂಕ ಮನ್ನಾ ಮಾಡಿರುವುದು

ಭಾರತ – ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದಿಂದ ಮೀನುಗಾರರಿಗೆ ಅನುಕೂಲ: ಯಶ್‌ಪಾಲ್ ಸುವರ್ಣ Read More »

error: Content is protected !!
Scroll to Top