ಭಾರಿ ಮಳೆ : ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ

ಬಂಟ್ವಾಳ : ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಮತ್ತು ಮಂಗಳೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜು.19ರಂದು ಎಲ್ಲ ಅಂಗನವಾಡಿ, ಸರ್ಕಾರ, ಅನುದಾನಿತ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆವರೆಗೆ ರಜೆ ನೀಡಿ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಮಂಗಳೂರು ತಾಲೂಕಿನಲ್ಲಿ ಪದವಿಪೂರ್ವ ತರಗತಿಗಳಿಗೂ ರಜೆ ನೀಡಲಾಗಿದೆ.

ಭಾರಿ ಮಳೆ : ಮಂಗಳೂರು, ಬಂಟ್ವಾಳ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ Read More »

ಬಸ್‌ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳಿಗೆ ಗಾಯ

ಕುದುರೆಮುಖಕ್ಕೆ ಪ್ರವಾಸ ಹೊರಟಿದ್ದ ಬಸ್‌ ಅಪಘಾತ ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳು ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಇಂದು ಮುಂಜಾನೆ ಸಂಭವಿಸಿದೆ. ಖಾಸಗಿ ಕಂಪನಿ ನೌಕರರು ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುತ್ತಿವ 40ಕ್ಕೂ ಹೆಚ್ಚು ಯುವಕ–ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಹೊರಟಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 25ಕ್ಕೂ ಹೆಚ್ಚು

ಬಸ್‌ ಪಲ್ಟಿಯಾಗಿ 25ಕ್ಕೂ ಹೆಚ್ಚು ಟೆಕ್ಕಿಗಳಿಗೆ ಗಾಯ Read More »

ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ ಕರೆ

ಇ-ಮೇಲ್‌ ಮೂಲಕ ಜೀವ ಬೆದರಿಕೆ ಒಡ್ಡಿರುವ ಕುರಿತು ದೂರು ದಾಖಲು ಬೆಂಗಳೂರು: ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್‌ ಮೂಲಕ ಜೀವ ಬೆದರಿಕೆ ಒಡ್ಡಲಾಗಿದೆ. ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆಯ ಇ-ಮೇಲ್ ಸಂದೇಶ ಬಂದಿದ್ದು, ಈ ಬಗ್ಗೆ ಅನಂತ ಕುಮಾರ್ ಹೆಗಡೆ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿಯವರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜೂನ್ 24ರಂದು ಅನಂತ ಕುಮಾರ್ ಹೆಗಡೆ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿತ್ತು. ನ್ಯಾಯಾಲಯದ

ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆಗೆ ಜೀವ ಬೆದರಿಕೆ ಕರೆ Read More »

ಕೋಲ್ಕತ್ತಾ, ಲಖನೌ ತನಕವೂ ಹರಡಿತ್ತು ರೋಶನ್‌ ಸಲ್ಡಾನನ ವಂಚನಾ ಜಾಲ

ಈತನ ಭವ್ಯ ಬಂಗಲೆ, ವಿದೇಶಿ ಹುಡುಗಿಯರು, ಶರಾಬು ಬಾಟಲಿಗಳನ್ನು ನೋಡಿಯೇ ಬಲೆಗೆ ಬೀಳುತ್ತಿದ್ದರು ಉದ್ಯಮಿಗಳು ಮಂಗಳೂರು: ಸಾಲ, ಜಾಗ ಕೊಡಿಸುವುದಾಗಿ ನಂಬಿಸಿ ಉದ್ಯಮಿಗಳಿಗೆ ಕೋಟಿಗಟ್ಟಲೆ ವಂಚಿಸಿರುವ ಮಂಗಳೂರಿನ ರೋಷನ್ ಸಲ್ಡಾನನ (43) ವಂಚನಾ ಜಾಲ ಮುಂಬಯಿ, ಗೋವಾ, ಬೆಂಗಳೂರು, ಪುಣೆ, ವಿಜಯಪುರ, ತುಮಕೂರು, ಕೋಲ್ಕತ್ತಾ, ಸಾಂಗ್ಲಿ, ಲಖನೌ, ಬಾಗಲಕೋಟೆ ಮತ್ತಿತರೆಡೆ ಹರಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಚಿತ್ರದುರ್ಗ ಮತ್ತು ಮುಂಬೈಯಲ್ಲಿ ಅವನ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಆರೋಪಿ ರೋಷನ್ ಸಲ್ಡಾನ ತಾನು ಉದ್ಯಮಿಯೆಂದು ಬಿಂಬಿಸಿ ಹೊರರಾಜ್ಯ, ಹೊರಜಿಲ್ಲೆಯಲ್ಲಿರುವ

ಕೋಲ್ಕತ್ತಾ, ಲಖನೌ ತನಕವೂ ಹರಡಿತ್ತು ರೋಶನ್‌ ಸಲ್ಡಾನನ ವಂಚನಾ ಜಾಲ Read More »

ಆ.11ರಿಂದ 22ರ ತನಕ ವಿಧಾನ ಮಂಡಲದ ಮುಂಗಾರು ಅಧಿವೇಶನ

ಬೆಂಗಳೂರು : ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 11ರಿಂದ ಆ.22ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ ಪೈಕಿ 8 ದಿನ ಮಾತ್ರ ಅಧಿವೇಶನ ನಡೆಯಲಿದೆ. ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ

ಆ.11ರಿಂದ 22ರ ತನಕ ವಿಧಾನ ಮಂಡಲದ ಮುಂಗಾರು ಅಧಿವೇಶನ Read More »

ವಾರದೊಳಗೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಸಂಪರ್ಕ ರಸ್ತೆ ನಿರ್ಮಾಣ – ಗಿರಿಧರ ನಾಯ್ಕ್

ಪುತ್ತೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ಬಲ್ನಾಡು ಗ್ರಾಮದ ಕೊಂಕೆ ಅಜಕಲ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು 6 ಮನೆಗಳು ಮತ್ತು ಇತರೆ 1 ಮನೆಗೆ ರಸ್ತೆ ನಿರ್ಮಾಣ ಮಾಡಿಕೊಡುವ ಕುರಿತು ಹಲವು ಮನವಿಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನೀಡಿ ಆಗಿದೆ. ಯಾವುದೇ ಸ್ಪಂಧನೆ ಇಲ್ಲ. ಹಾಗಾಗಿ ಇನ್ನು ಒಂದು ವಾರಗೊಳಗೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ – ಕರ್ನಾಟಕ ಇದರ ನೇತೃತ್ವದಲ್ಲಿ ರಸ್ತೆಮಾಡಿ ಕೊಡಲಾಗುವುದು ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ಇದರ ರಾಜ್ಯ ಅಧ್ಯಕ್ಷ ಗಿರಿಧರ

ವಾರದೊಳಗೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಸಂಪರ್ಕ ರಸ್ತೆ ನಿರ್ಮಾಣ – ಗಿರಿಧರ ನಾಯ್ಕ್ Read More »

ನಾಳೆ : ಈ ಪ್ರದೇಶದಲ್ಲಿ ವಿದ್ಯುತ್‍ ಇಲ್ಲ | ಎಲ್ಲೆಲ್ಲಿ ? ಇಲ್ಲಿದೆ ಮಾಹಿತಿ

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ110/33/11 ಕೆವಿ ಪುತ್ತೂರು ವಿದ್ಯುತ್‍ ಕೇಂದ್ರದಿಂದ ಹೊರಡುವ ದರ್ಬೆ ಫೀಡರ್‍ ನಲ್ಲಿ ಜು.19 ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್‍ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ವಿದ್ಯುತ್‍ ಕೇಂದ್ರದಿಂದ ಈ ಮೇಲೆ ತಿಳಿಸಿದ ಫೀಡರ್‍ ನಿಂದ ಸರಬರಾಜಾಗುವ ಏಳ್ಮುಡಿ, ಕಲ್ಲಾರೆ, ಸಾಮೆತ್ತಡ್ಕ ಮತ್ತು ದರ್ಬೆ ಪ್ರದೇಶದಲ್ಲಿ ವಿದ್ಯುತ್‍ ಕಡಿತಗೊಳ್ಳಲಿದೆ. ಬಳಕೆದಾರರು ಗಮನಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನಾಳೆ : ಈ ಪ್ರದೇಶದಲ್ಲಿ ವಿದ್ಯುತ್‍ ಇಲ್ಲ | ಎಲ್ಲೆಲ್ಲಿ ? ಇಲ್ಲಿದೆ ಮಾಹಿತಿ Read More »

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿ, ಆಪರೇಷನ್ ಸಿಂಧೂರ್ ಮುಂದುವರೆಸಿ : ಅಸಾವುದ್ದೀನ್ ಒವೈಸಿ

ನವದೆಹಲಿ: ಉಗ್ರರು ಪಹಲ್ಗಾಮ್‌ನಲ್ಲಿ ನಡೆಸಿದ ದಾಳಿಗೆ ಪ್ರತಿಕಾರವಾಗಿ ಆಪರೇಷನ್ ಸಿಂಧೂರ್ ಮುಂದುವರೆಸುವಂತೆ AIMIM ಅಧ್ಯಕ್ಷ, ಸಂಸದ ಅಸಾವುದ್ದೀನ್ ಒವೈಸಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಭಾರತೀಯ ಸೇನೆಯ ಆಪರೇಷನ್ ಸಿಂಧೂರ್‌ಗೆ ಪಿಒಕೆ ಮತ್ತು ಪಾಕ್‌ನ ಭಯೋತ್ಪಾದಕ ನೆಲೆಗಳನ್ನು, ಅಡಗುದಾಣಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಲಾಗಿದೆ. ಈ ಕಾರ್ಯಾಚರಣೆಯನ್ನು ಮುಂದುವರೆಸಿ ದಾಳಿಯ ಹಿಂದಿರುವ ಉಗ್ರರನ್ನು ‌ನಾಶ ಮಾಡಬೇಕು. ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಬೇಕು ಎಂದು ಒತ್ತಾಯಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಚೀನಾದ ಪ್ರಭಾವ ಹೆಚ್ಚಾಗುತ್ತಿದೆ. ಇಲ್ಲಿ ಮಸೀದಿಗಳನ್ನು ‌ಕೆಡಹುವ, ಮಸೀದಿಗಳ ವಿರುದ್ಧ ಕ್ರಮ ಕೈಗೊಳ್ಳಲು

ಪಹಲ್ಗಾಮ್ ದಾಳಿಗೆ ಪ್ರತೀಕಾರ ತೀರಿಸಿ, ಆಪರೇಷನ್ ಸಿಂಧೂರ್ ಮುಂದುವರೆಸಿ : ಅಸಾವುದ್ದೀನ್ ಒವೈಸಿ Read More »

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಕಿಶೋರ್ ಕುಮಾರ್ ಪುತ್ತೂರು ನೆರವು |  5 ಲಕ್ಷ ರೂ. ಅನುದಾನ ಮಂಜೂರು

ಮಂಗಳೂರು: ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ 5 ಲಕ್ಷ ಹಣವನ್ನು ಮಂಜೂರು ಮಾಡಿದ್ದಾರೆ. ಈ ಕುರಿತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಶಾಸಕರು, ಈ ಘಟಕದ ಪುನರ್ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಕಿಶೋರ್ ಕುಮಾರ್ ಪುತ್ತೂರು ನೆರವು |  5 ಲಕ್ಷ ರೂ. ಅನುದಾನ ಮಂಜೂರು Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ದೇಲಂತಬೆಟ್ಟು ಶಾಲೆಯಲ್ಲಿ ಪರಿಸರ  ಜಾಗೃತಿ

ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವಿಟ್ಲ ತಾಲೂಕು ಅಳಿಕೆ ವಲಯದಿಂದ ಪರಿಸರ ಕಾರ್ಯಕ್ರಮ ದೇಲಂತಬೆಟ್ಟು ಶಾಲೆಯಲ್ಲಿ ನಡೆಯಿತು. ಒಕ್ಕೂಟ ಉಪಾದ್ಯಕ್ಷ ಚಂದ್ರಶೇಖರ ಪೂಜಾರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಜ್ಞಾನ ದೀಪ ಶಿಕ್ಷಕ ಶಶಾಂಕ್ ಸ್ವಾಗತಿಸಿದರು. ವಲಯದ ಮೇಲ್ವಿಚಾರಕಿ ಮೀನಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಅಧ್ಯಾಪಕ ಉದಯ ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಜ್ಞಾನ ವಿಕಾಸ ಸಮನ್ವಯಾಧಿಕಾರಿ ದೀಪ, ಶಾಲಾ ಶಿಕ್ಷಕಿ ಸವಿತ, ಶೌರ್ಯವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ  ರವೀಶ, ಪುಟ್ಟಣ್ಣ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದಿಂದ ದೇಲಂತಬೆಟ್ಟು ಶಾಲೆಯಲ್ಲಿ ಪರಿಸರ  ಜಾಗೃತಿ Read More »

error: Content is protected !!
Scroll to Top