ಸ್ಮಾರ್ಟ್ ಮೀಟರ್ ಹಗರಣ : ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಕೋರ್ಟಿಗೆ ದೂರು
900 ರೂಪಾಯಿಯ ಮೀಟರ್‌ಗೆ ಗ್ರಾಹಕರಿಂದ 9,000 ರೂ. ವಸೂಲು ಮಾಡಿ ಲೂಟಿ ಬೆಂಗಳೂರು : ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ಜನಪ್ರತಿನಿಧಿ ನ್ಯಾಯಾಲಯಕ್ಕೆ ಬಿಜೆಪಿ ದೂರು ನೀಡಿದೆ. ಈ ಹಿಂದೆ ಲೋಕಾಯುಕ್ತ ಡಿವೈಎಸ್ಪಿಗೆ ದೂರು ನೀಡಿದ್ದ ಬಿಜೆಪಿ ಶಾಸಕರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಈ ಹಿಂದೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲವೆಂದು ಶಾಸಕ ಸಿ.ಎನ್. ಅಶ್ವತ್ಥನಾರಾಯಣ್, […]
ಸ್ಮಾರ್ಟ್ ಮೀಟರ್ ಹಗರಣ : ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಕೋರ್ಟಿಗೆ ದೂರು Read More »










