ಅರಂಬೂರು “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ
ಸುಳ್ಯ: ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಜುಲೈ 27ರಂದು ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದಲ್ಲಿ ನಡೆಯಲಿರುವ “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ ಕಾರ್ಯಕ್ರಮ ಅರಂಬೂರಿನ ಮೂಕಾಂಬಿಕ ಭಜನಾ ಮಂದಿರದ ಸಭಾಭವನದಲ್ಲಿ ನಡೆಯಿತು. ಗೌಡ ಘಟಕದ ಅಧ್ಯಕ್ಷ ಮನೋಹರ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಡಾ.ಅನುರಾಧಾ ಕುರುಂಜಿ ಆಮಂತ್ರಣ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಕೃಷ್ಣಪ್ಪ ಕೆದಂಬಾಡಿ, ರಾಜೀವಿ, ಕಾರ್ಯದರ್ಶಿಗಳಾದ ಗಂಗಾಧರ ನೆಡ್ಚಿಲ್, ವೇದಾವತಿ ನೆಡ್ಚಿಲ್, ಜತೆ ಕಾರ್ಯದರ್ಶಿ ಕವಿತಾ […]
ಅರಂಬೂರು “ಆಟಿಲಿ ಒಂದ್ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರ ಅನಾವರಣ Read More »










