ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ವೃಕ್ಷಾರೋಪಣ
ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ನಗರ ಪ್ರಖಂಡದ ವತಿಯಿಂದ ದೇಶಾದ್ಯಂತ ನಡೆಯುತ್ತಿರುವ ಬಜರಂಗದಳದ ಸೇವಾ ಸಪ್ತಾಹ ಹಿನ್ನಲೆ ವೃಕ್ಷಾರೋಪಣ ಕಾರ್ಯಕ್ರಮ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ಭಾನುವಾರ ನಡೆಯಿತು. ಸ್ಥಳೀಯ ನಗರಸಭೆ ಸದಸ್ಯೆ ಪೂರ್ಣಿಮಾ ಚೆನ್ನಪ್ಪ ಗೌಡ ಗಿಡ ನಾಟಿ ಮಾಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ಅಧ್ಯಕ್ಷರಾದ ದಾಮೋದರ ಪಾಟಾಳಿ,ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಬಜರಂಗದಳ ಜಿಲ್ಲಾ ಸಹ […]
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ವೃಕ್ಷಾರೋಪಣ Read More »










