ಅಕ್ರಮ ವಲಸಿಗರ ಮೇಲೆ ಮೃದು ಧೋರಣೆ ಇಲ್ಲ: ಡಾ. ಜಿ. ಪರಮೇಶ್ವರ್
ಅಕ್ರಮ ವಲಸಿಗರನ್ನು ಮತಬ್ಯಾಂಕ್‌ಗೆ ಬಳಸುವ ಪರಿಸ್ಥಿತಿ ಕಾಂಗ್ರೆಸ್‌ಗೆ ಬಂದಿಲ್ಲ ಬೆಂಗಳೂರು: ಸುಮಾರು 200 ಕ್ಕೂ ಅಧಿಕ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಕಳೆದ ಕೆಲವು ತಿಂಗಳುಗಳಲ್ಲಿ ರಾಜ್ಯದಿಂದ ಗಡೀಪಾರು ಮಾಡಿರುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ರಾಜ್ಯದಲ್ಲಿ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ವಲಸಿಗರ ವಿರುದ್ಧ ದೂರುಗಳು ಬಂದಿದ್ದು, ಅಕ್ರಮವಾಗಿ ಇಲ್ಲಿ ಬಂದು ನೆಲೆಸಿರುವವರನ್ನು ಗಡೀಪಾರು ಮಾಡಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ. ಈ ಪ್ರಕ್ರಿಯೆ ನಿರಂತರ ಎಂದು ಅವರು ಮಾಹಿತಿ ನೀಡಿದ್ದಾರೆ. ಅಕ್ರಮ ವಲಸಿಗರ ಬಗ್ಗೆ ಪ್ರಾದೇಶಿಕ […]
ಅಕ್ರಮ ವಲಸಿಗರ ಮೇಲೆ ಮೃದು ಧೋರಣೆ ಇಲ್ಲ: ಡಾ. ಜಿ. ಪರಮೇಶ್ವರ್ Read More »










