RSS ರಾಷ್ಟ್ರಪ್ರೇಮಕ್ಕೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಕಾಂಗ್ರೆಸ್ ನಾಯಕರಿಗೆ ಇಲ್ಲ: ಸಿ.ಟಿ. ರವಿ
ತಲೆ ಸ್ವಲ್ಪ ವ್ಯತ್ಯಾಸವಾಗಿ ಇಂತಹ ಹೇಳಿಕೆ ನೀಡಿದ್ದಾರೆ ಎಂದಿದ್ದು ಯಾರಿಗೆ? ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ RSS ನ ದೇಶಭಕ್ತಿಗೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ RSS ಬ್ಯಾನ್ ಮಾಡುವುದಾಗಿ ನೀಡಿದ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದು, ಶಬ್ಧ ಪ್ರಯೋಗಿಸಬೇಕೋ, ಬೇಡವೋ.. ಆದರೆ ಕೆಲವರಿಗೆ ತಲೆ ಸ್ವಲ್ಪ ವ್ಯತ್ಯಾಸವಾಗಿ ಏನೇನೋ ಮಾತನಾಡುತ್ತಾರೆ. […]
RSS ರಾಷ್ಟ್ರಪ್ರೇಮಕ್ಕೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಕಾಂಗ್ರೆಸ್ ನಾಯಕರಿಗೆ ಇಲ್ಲ: ಸಿ.ಟಿ. ರವಿ Read More »










