ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ : ಪ್ರಧಾನಿ ಮೋದಿ ನಮನ
ನವದೆಹಲಿ: ಕೇಸರಿ ಸಂತ ಸ್ವಾಮಿ ವಿವೇಕಾನಂದ ಅವರ 123 ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸ್ವಾಮಿ ವಿವೇಕಾನಂದರ ಪುಣ್ಯತಿಥಿಯಂದು ಅವರಿಗೆ ನಾನು ನಮನಗಳನ್ನು ಸಲ್ಲಿಸುತ್ತಿದ್ದೇನೆ. ಈ ಸಮಾಜಕ್ಕಾಗಿ ಅವರ ಆಲೋಚನೆಗಳು, ದೃಷ್ಟಿಕೋನಗಳು ನಮಗೆ ಮಾರ್ಗದರ್ಶಕವಾಗಿ ಉಳಿದಿವೆ. ಅವರು ನಮ್ಮ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದವರು. ಸೇವೆ ಮತ್ತು ಕರುಣೆಯ ಹಾದಿಯಲ್ಲಿ ಹೆಜ್ಜೆ […]
ಸ್ವಾಮಿ ವಿವೇಕಾನಂದರ ಪುಣ್ಯಸ್ಮರಣೆ : ಪ್ರಧಾನಿ ಮೋದಿ ನಮನ Read More »










