ಅಕ್ಷಯ ಕಾಲೇಜಿನಲ್ಲಿ ಅಧ್ಯಾಪಕರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ” ಕಾರ್ಯಾಗಾರ
ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಾಸ್ಟರ್ ಮೈಂಡ್ ಎಂಟರ್ಪ್ರೈಸಸ್ ಸಹಭಾಗಿತ್ವದಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ ಕಾರ್ಯಗಾರ” ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ, ಅಧ್ಯಾಪಕರ ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು ಕಳೆದ ಮೂರು […]
ಅಕ್ಷಯ ಕಾಲೇಜಿನಲ್ಲಿ ಅಧ್ಯಾಪಕರಿಗೆ ಒಂದು ದಿನದ “ಅಧ್ಯಾಪಕರ ತರಬೇತಿ” ಕಾರ್ಯಾಗಾರ Read More »










