ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ, 16 ಡಿಸ್ಟಿಂಕ್ಷನ್
ಸವಣೂರು: ವಿದ್ಯಾರಶ್ಮಿ ವಿದ್ಯಾಲಯ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾದ ವಿದ್ಯಾರಶ್ಮಿ ವಿದ್ಯಾಲಯದ 26 ವಿದ್ಯಾರ್ಥಿಗಳ ಪೈಕಿ 26 ವಿದ್ಯಾರ್ಥಿಗಳು ತೇರ್ಗಡೆಯಾಗಿ 100 ಶೇಕಡಾ ಫಲಿತಾಂಶ ಲಭಿಸಿದೆ. 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 10 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು: ಅಯಿಷತ್ ಇಹ್‌ಶಾನ-602 (ಕಲಂಬಿ ಪಲ್ಲತ್ತಾರು ಅಬ್ಬಾಸ್ ಮತ್ತು ರೆಹನತ್ ದೇಂಬಲೆ ಇವರ ಮಗಳು), ಶಝ ಫಾತಿಮ ಪಿ – 600 (ಉಮ್ಮರ್ ಶಾಫಿ ಪಿ. ಮತ್ತು ಫಾತಿಮತ್ ಶಹರ್ ಬಾನ್ ಪಿ. […]
ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 100 ಫಲಿತಾಂಶ, 16 ಡಿಸ್ಟಿಂಕ್ಷನ್ Read More »










