ಜು.13 : ಪುತ್ತೂರು ಮರಾಟಿ ಸಮಾಜ ಸೇವಾ ಸಂಘದಿಂದ ‘ವಧು-ವರಾನ್ವೇಷಣಾ ಸಮಾವೇಶ-2025’
ಪುತ್ತೂರು: ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಮರಾಟಿ ಮಹಿಳಾ ವೇದಿಕೆ ಹಾಗೂ ಯುವ ವೇದಿಕೆ ಸಹಭಾಗಿತ್ವದಲ್ಲಿ ವಧು-ವರಾನ್ವೇಷಣಾ ಸಮಾವೇಶ-2025 ಜು.13 ಭಾನುವಾರ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ದುಗ್ಗಪ್ಪ ನಾಯ್ಕ ಬಡಾವು ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸಂಘ ಸ್ವಜಾತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಾರ್ಷಿಕ ಕ್ರೀಡಾಕೂಟ, ಧಾರ್ಮಿಕ ಕಾರ್ಯಕ್ರಮಗಳು, ಪ್ರಾಕೃತಿಕ ವಿಕೋಪ ಪೀಡಿತರು, ಅನಾರೋಗ್ಯ ಪೀಡಿತರಿಗೆ ನಗದು […]
ಜು.13 : ಪುತ್ತೂರು ಮರಾಟಿ ಸಮಾಜ ಸೇವಾ ಸಂಘದಿಂದ ‘ವಧು-ವರಾನ್ವೇಷಣಾ ಸಮಾವೇಶ-2025’ Read More »










