ಬೆಂಗಳೂರಿನಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ
ಎಂಟು ತಿಂಗಳ ಮಗುವಿಗೆ ವೈರಸ್ ಸೋಂಕು ಬೆಂಗಳೂರು : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್‌ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಎಚ್‌ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ.ಈ ಮೂಲಕ ದೇಶದ ಮೊದಲ ಎಚ್‌ಎಂಪಿವಿ ವೈರಸ್ ಪ್ರಕರಣ ಪತ್ತೆಯಾದಂತಾಗಿದೆ. ಭಾರತದಲ್ಲೂ ಎಚ್‌ಎಂಪಿ ವೈರಸ್ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ಚೀನದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ […]
ಬೆಂಗಳೂರಿನಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆ Read More »