ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ

ಹಲವು ತಾಸು ವಾಹನ ಸಂಚಾರ ವ್ಯತ್ಯಯ ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ನಿನ್ನೆ ಸಂಜೆ ಗುಡ್ಡ ಜರಿದು ಭಾರಿ ಪ್ರಮಾಣದಲ್ಲಿ ಕಲ್ಲು-ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್‍ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂದರ್ಭ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಜರಿಯುತ್ತಿದ್ದು ಒಂದು […]

ಉಪ್ಪಿನಂಗಡಿ: ಮಣ್ಣಗುಂಡಿಯಲ್ಲಿ ಗುಡ್ಡ ಜರಿದು ಹೆದ್ದಾರಿಗೆ ಬಿದ್ದ ಮಣ್ಣು ರಾಶಿ Read More »

ಇಂದು ಮಧ್ಯಾಹ್ನ ಶುಭಾಂಶು ಶುಕ್ಲ ಗಗನಯಾತ್ರೆ

14 ದಿನ ಬಾಹ್ಯಾಕಾಶ ನಿಲ್ದಾಣದಲ್ಲಿ ವಾಸ; 60 ವಿವಿಧ ರೀತಿಯ ಪ್ರಯೋಗ ಫ್ಲೋರಿಡಾ: ಆರು ಬಾರಿ ಮುಂದೂಡಿಕೆಯಾಗಿದ್ದ ಭಾರತೀಯ ಪ್ರಜೆ ಶುಭಾಂಶು ಶುಕ್ಲಾ ಸಹಿತ ನಾಲ್ಕು ಗಗನಯಾತ್ರಿಗಳ ಅಂತರಿಕ್ಷ ಯಾನಕ್ಕೆ ಇಂದು ಮಧ್ಯಾಹ್ನದ ಮುಹೂರ್ತ ನಿಗದಿಯಾಗಿದೆ. ಭಾರತೀಯ ಕಾಲಮಾನ ಪ್ರಕಾರ ಇಂದು ಮಧ್ಯಾಹ್ನ 12.01ಕ್ಕೆ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಂ ನೌಕೆ ನಭಕ್ಕೇರಲಿದೆ. ಸ್ಪೇಸ್‌ಎಕ್ಸ್ ಫಾಲ್ಕನ್-9 ರಾಕೆಟ್‌ ಮೂಲಕ ಶುಭಾಂಶು ಶುಕ್ಲಾ ಅವರ ಜೊತೆಗೆ ಇತರ ಮೂವರು ಗಗನಯಾತ್ರಿಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ

ಇಂದು ಮಧ್ಯಾಹ್ನ ಶುಭಾಂಶು ಶುಕ್ಲ ಗಗನಯಾತ್ರೆ Read More »

ಮೂವರು ಡಾಬಾ ಮಾಲೀಕರನ್ನು ಕೊಚ್ಚಿ ಕೊಂದ ಗ್ಯಾಂಗ್‌

ಬೆಂಗಳೂರು: ಡಾಬಾ ಮಾಲಕರನ್ನು ಕೊಚ್ಚಿ ಕೊಲೆ ಮಾಡಿರುವ ಭೀಕರ ಕೃತ್ಯ ಕಲಬುರಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಕಲಬುರಗಿಯ ಹೊರವಲಯದ ಪಟ್ನಾ ಗ್ರಾಮದಲ್ಲಿರುವ ಡಾಬಾದಲ್ಲಿ ಮಂಗಳವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹತ್ಯೆಗೀಡಾದವರನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಮೂರು ಜನ ಸಂಬಂಧಿಕರಾಗಿದ್ದು, ಡಾಬಾ ನಡೆಸುತ್ತಿದ್ದರು. ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳು ಡಾಬಾಕ್ಕೆ ನುಗ್ಗಿ ಮೂವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ

ಮೂವರು ಡಾಬಾ ಮಾಲೀಕರನ್ನು ಕೊಚ್ಚಿ ಕೊಂದ ಗ್ಯಾಂಗ್‌ Read More »

ಐದು ಶತಕ ಸಿಡಿಸಿದರೂ ಹೀನಾಯ ಸೋಲು : ಟೀಮ್‌ ಇಂಡಿಯಾ ಅಭಿಮಾನಿಗಳಿಗೆ ಭಾರಿ ನಿರಾಶೆ

ಟೆಸ್ಟ್‌ ಕ್ರಿಕೆಟ್‌ನ 148 ವರ್ಷಗಳ ಇತಿಹಾಸದಲ್ಲೇ ಕಳಪೆ ದಾಖಲೆ ಬರೆದ ಭಾರತ ತಂಡ ಲಂಡನ್‌ : ಎರಡು ಇನ್ನಿಂಗ್ಸ್‌ಗಳಲ್ಲಿ ಒಟ್ಟು ಐದು ಶತಕ ಸಿಡಿಸಿದರೂ ಇಂಗ್ಲಂಎಡ್‌ ವಿರುದ್ಧ ಭಾರತ ಸೋತಿರುವುದು ಭಾರತೀಯ ಕ್ರಿಕೆಟ್‌ ಅಭಿಮಾನಗಳಿಗೆ ಬಹಳ ನಿರಾಶೆ ಮೂಡಿಸಿದೆ. ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಐದು ವಿಕೆಟ್‌ಗಳ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿದರೆ, ಇಂಗ್ಲೆಂಡ್ 465

ಐದು ಶತಕ ಸಿಡಿಸಿದರೂ ಹೀನಾಯ ಸೋಲು : ಟೀಮ್‌ ಇಂಡಿಯಾ ಅಭಿಮಾನಿಗಳಿಗೆ ಭಾರಿ ನಿರಾಶೆ Read More »

ನಾಳೆ (ಜು.25) : ಮಂಗಳೂರಿನಲ್ಲಿ  ಬಿಜೆಪಿ ವತಿಯಿಂದ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‍ 50 ವರ್ಷದ ಕರಾಳ ಇತಿಹಾಸ

ಮಂಗಳೂರು: ದ.ಕ.ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ  ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‍ 50 ವರ್ಷದ ಕರಾಳ ಇತಿಹಾಸ ಮಂಗಳೂರು ಕದ್ರಿ ದೇವಸ್ಥಾನದ ಗೋರಕ್ಷಕನಾಥ ಸಭಾಭವನದಲ್ಲಿ ಜು.25 (ನಾಳೆ) ನಡೆಯಲಿದೆ. ಬೆಳಿಗ್ಗೆ 10.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್‍ ಅಗರ್ವಾಲ್‍ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿಧಾನ ಪರಿಷತ್‍ ಸದಸ್ಯ ಕಿಶೋರ್ ಕುಮಾರ್‍ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜು.25) : ಮಂಗಳೂರಿನಲ್ಲಿ  ಬಿಜೆಪಿ ವತಿಯಿಂದ ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‍ 50 ವರ್ಷದ ಕರಾಳ ಇತಿಹಾಸ Read More »

ಶಿವನ ದೃಷ್ಟಿ ಸಂಚಾರಕ್ಕೆ ಅಡಚಣೆ | ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ ತೆರವುಗೊಳಿಸುವುದೇ ಪರಿಹಾರ | ಪ್ರಶ್ನಾ ಚಿಂತನೆಯಲ್ಲಿ ದೈವಜ್ಞ ನಿಟ್ಟೆ ಪ್ರಸನ್ನ ಆಚಾರ್ಯ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ ಶಿವನ ದೃಷ್ಟಿ ಸಂಚಾರಕ್ಕೆ ಅಡಚಣೆಯಾಗಿದ್ದು, ಈ ಕಟ್ಟಡಕ್ಕೆ ಯಾವುದೇ ಪರಿಹಾರವಿಲ್ಲ. ಇದನ್ನು ತೆರವುಗೊಳಿಸುವುದೇ ಪರಿಹಾರ ಎಂದು ದೈವಜ್ಞ ನಿಟ್ಟೆ ಪ್ರಸನ್ನ ಆಚಾರ್ಯ ಹೇಳಿದರು. ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಪ್ರಶ್ನಾ ಚಿಂತನೆಯಲ್ಲಿ ಅವರು ಈ ಕುರಿತು ತಿಳಿಸಿದರು. ಇದರ ಜೊತೆಗೆ ವಾಸುಕಿ ನಾಗ ಸನ್ನಿಧಿ ಮೂಲ ನಾಗಸನ್ನಿಧಿಗೆ ಸೇರುವುದು, ನವಗ್ರಹ ಗುಡಿ ದೇವಳದ ಒಳಾಂಗಣಕ್ಕೆ ಮತ್ತು ಅಯ್ಯಪ್ಪ ಸನ್ನಿಧಿಯನ್ನು ಆರಂಭದ

ಶಿವನ ದೃಷ್ಟಿ ಸಂಚಾರಕ್ಕೆ ಅಡಚಣೆ | ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನ ಕಟ್ಟಡ ತೆರವುಗೊಳಿಸುವುದೇ ಪರಿಹಾರ | ಪ್ರಶ್ನಾ ಚಿಂತನೆಯಲ್ಲಿ ದೈವಜ್ಞ ನಿಟ್ಟೆ ಪ್ರಸನ್ನ ಆಚಾರ್ಯ Read More »

ಶಿವರಾಜ್‍ ಮತ್ತಿಲ್ಲ ಆತ್ಮಹತ್ಯೆ

ಬೆಳ್ತಂಗಡಿ : ಉಜಿರೆ, ಧರ್ಮಸ್ಥಳ ಭಾಗದಲ್ಲಿ ಸದಾ ತನ್ನ ಬೈಕ್ ನಲ್ಲಿ ನಾಯಿಯೊಂದನ್ನು ಕೂರಿಸಿಕೊಂಡು ಸಂಚರಿಸುತ್ತಿದ್ದ ಶಿವರಾಜ್ ಮತ್ತಿಲ್ಲ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿ ಟೋಯಿಂಗ್ ವಾಹನ, ಕೃಷಿ, ಕೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಶಿವರಾಜ್ ಅವರಿಗೆ ತನ್ನ ಪ್ರೀತಿಯ ಶ್ವಾನವೇ ಎಲ್ಲಾ. ಬೆಳಗ್ಗೆ ಹಾಗೂ ಸಂಜೆ ಎರಡು ಹೊತ್ತು ತನ್ನ ಪ್ರೀತಿಯ ನಾಯಿಯೊಂದಿಗೆ ನಗರವನ್ನು ಒಂದೆರಡು ರೌಂಡ್ ಹಾಕಿಲ್ಲ ಎಂದರೆ ಸಮಾಧಾನ ಇರುತ್ತಿರಲಿಲ್ಲ. ಅಷ್ಟೇ ಅಲ್ಲದೆ ನಾಯಿಯೊಂದಿಗೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ

ಶಿವರಾಜ್‍ ಮತ್ತಿಲ್ಲ ಆತ್ಮಹತ್ಯೆ Read More »

ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ: ದ.ಕ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದರ್ಶನ್ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ  ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಂಗಳವಾರ ಭೇಟಿಯಾಗಿ ಆಭಿನಂದಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾಕ್ಷೇತ್ರದ ಕಂದಾಯ ಇಲಾಖೆಯ ಸಮಸ್ಯೆಗಳ ಬಗ್ಗೆ  ಮತ್ತು 94c, ಪ್ಲಾಟಿಂಗ್, ಬಡವರಿಗೆ ಮನೆ ಕಟ್ಟಲು  ತೊಂದರೆಯಾಗುತ್ತಿರುವ ಕೆಂಪುಕಲ್ಲು,ಮರಳು ವಿಚಾರಗಳನ್ನು ಡಿ.ಸಿ.ಯವರ ಗಮನಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿಲ್ಲಾಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಮುಳಿಯ ಕೇಶವ ಭಟ್, ಭಾಜಪಾ ಜಿಲ್ಲಾ  ಉಪಾಧ್ಯಕ್ಷ

ಜಿಲ್ಲಾಧಿಕಾರಿಗಳನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ Read More »

ತರಬೇತಿಯಲ್ಲಿ ಭಾಗವಹಿಸಿದಾಗ ಮಾತ್ರ  ಕಾರ್ಯದ ನೈಪುಣ್ಯತೆ  ಜೊತೆಗೆ  ಸಂಸ್ಥೆಯ ಬೆಳವಣಿಗೆ ಕಾಣಲು ಸಾಧ್ಯ : ಕೆ.ರವಿರಾಜ ಹೆಗ್ಡೆ | ಹಾಲು ಉತ್ಪಾದಕರ ಸಹಕಾರ ಸಂಘಗಳ  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ

ಪುತ್ತೂರು: ಉಪವಿಭಾಗದ ಪುತ್ತೂರು, ಸುಳ್ಯ, ಕಡಬ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ  ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ ಮಂಗಳವಾರ ಪುತ್ತೂರು ಟೌನ್ ಕೋಪರೆಟಿವ್ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್, ಮಂಗಳೂರು,  ದ. ಕ.ಹಾಲು ಒಕ್ಕೂಟ ನಿಯಮಿತ, ಮಂಗಳೂರು,  ಸಹಕಾರ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ನಡೆಯಿತು. ದ. ಕ. ಸಹಕಾರಿ

ತರಬೇತಿಯಲ್ಲಿ ಭಾಗವಹಿಸಿದಾಗ ಮಾತ್ರ  ಕಾರ್ಯದ ನೈಪುಣ್ಯತೆ  ಜೊತೆಗೆ  ಸಂಸ್ಥೆಯ ಬೆಳವಣಿಗೆ ಕಾಣಲು ಸಾಧ್ಯ : ಕೆ.ರವಿರಾಜ ಹೆಗ್ಡೆ | ಹಾಲು ಉತ್ಪಾದಕರ ಸಹಕಾರ ಸಂಘಗಳ  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ Read More »

ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ

ಪುತ್ತೂರು: ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲಕೃಷಿ ವಿಭಾಗದ ವಿದ್ಯಾರ್ಥಿನಿ ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಪಿಎಚ್‍ ಡಿ ಪದವಿ ನೀಡಿದೆ. ಶಿವಾನಿ ಡಿ ಗೌಡ ಅವರು ಹಿರಿಯ ಪ್ರಾಧ್ಯಾಪಕ ಹಾಗೂ ಜಲಕೃಷಿ ವಿಭಾಗದ ಮುಖ್ಯಸ್ಥರಾಗಿರುವ ಡಾ.ಗಣಪತಿ ನಾಯ್ಕ ಎಂ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ Effect of dietary watermelon (Citrullus lanatus) and _Bacillus amyloliquefaciens on growth performance, immune response, disease resistance,

ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ Read More »

error: Content is protected !!
Scroll to Top