ಫೆ.21: ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೂರು ದಿನಗಳ ಕಾಲ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಮುಕ್ತ ಬೃಹತ್ ತಾಂತ್ರಿಕ ವಸ್ತು ಪ್ರದರ್ಶನ ‘ಬಿಲ್ಡ್‌ಟೆಕ್-2026’
ಪುತ್ತೂರು: ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಪುತ್ತೂರು ಸೆಂಟರ್ ಮತ್ತು ಯು.ಎಸ್. ಕಮ್ಯುನಿಕೇಶನ್ಸ್ ವತಿಯಿಂದ ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಸುದ್ದಿ ಅರಿವು ಎಂಟರ್‌ಪ್ರೈಸಸ್‌ನ ಸಹಯೋಗದೊಂದಿಗೆ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಮುಕ್ತ ಬೃಹತ್ ತಾಂತ್ರಿಕ ವಸ್ತು ಪ್ರದರ್ಶನ ‘ಬಿಲ್ಸ್ ಟೆಕ್ -2026* ಫೆ.21ರಿಂದ ಮೂರು ದಿನ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ನಡೆಯಲಿರುವುದಾಗಿ ಅಸೋಸಿಯೇಶನ್ ಆಫ್ ಕನ್ಸಲಿಂಗ್ ಸಿವಿಲ್ ಇಂಜಿನಿಯರ್ ಪುತ್ತೂರು ಸೆಂಟರ್‌ನ ಅಧ್ಯಕ್ಷ ಶಿವರಾಮ ಮತಾವು ತಿಳಿಸಿದ್ದಾರೆ. ಈ ಮೂರು ದಿನದ […]










