ಮಂಗಳೂರು : ಶರಾಬಿನ ಮತ್ತಿನಲ್ಲಿ ಅತಿವೇಗದ ಚಾಲನೆಯಿಂದ ಭೀಕರ ಅಪಘಾತ

ಡ್ರಿಂಕ್​ & ಡ್ರೈವ್ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಂಗಳೂರು: ಮಂಗಳೂರು ಹೊರವಲಯದ ಜಪ್ಪಿನಮೊಗರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ನಸುಕಿನ ಹೊತ್ತು ಸಂಭವಿಸಿದ ಭೀಕರ ಅಪಘಾತಕ್ಕೆ ಶರಾಬಿನ ಮತ್ತಿನಲ್ಲಿ ಕಾರನ್ನು ವಿಪರೀತ ವೇಗದಲ್ಲಿ ಚಲಾಯಿಸಿದ್ದೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭೀಕರ ಅಪಘಾತದಲ್ಲಿ ಎನ್ಎಸ್​ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಹಾಗೂ ಅವರ ಸ್ನೇಹಿತ ಕದ್ರಿ‌ ನಿವಾಸಿ ಅಮನ್ ರಾವ್​ ಮೃತಪಟ್ಟಿದ್ದಾರೆ. ಕಾರಿನಲ್ಲಿ ಓರ್ವ ಇಟಲಿ ಪ್ರಜೆಯ ಸಹಿತ ಇತರ ಮೂವರಿದ್ದರು. ಇಬ್ಬರಿಗೆ ಗಾಯಗಳಾಗಿವೆ. […]

ಮಂಗಳೂರು : ಶರಾಬಿನ ಮತ್ತಿನಲ್ಲಿ ಅತಿವೇಗದ ಚಾಲನೆಯಿಂದ ಭೀಕರ ಅಪಘಾತ Read More »

ಭಾನುವಾರವೂ ನಡೆಯುವುದಿಲ್ಲ ಶುಭಾಂಶು ಶುಕ್ಲ ಗಗನ ಯಾತ್ರೆ

ಆ್ಯಕ್ಸಿಯಂ–4 ಮಿಷನ್‌ ಉಡಾವಣೆ ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಅವರನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಕಳುಹಿಸುವ ಮಹತ್ವಾಕಾಂಕ್ಷೆಯ ಆ್ಯಕ್ಸಿಯಂ–4 ಮಿಷನ್ ಮತ್ತೆ ಮುಂದೂಡಿಕೆಯಾಗಿದೆ. ಜೂನ್ 22ರಂದು ನಡೆಯಬೇಕಿದ್ದ ಉಡಾವಣೆಯನ್ನು ಮುಂದೂಡಲು ನಾಸಾ ನಿರ್ಧರಿಸಿದ್ದು, ಹೊಸ ಉಡಾವಣಾ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ನಾಸಾ ಮೂಲಗಳು ತಿಳಿಸವೆ. ಬಾಹ್ಯಾಕಾಶ ನಿಲ್ದಾಣದ ಕಾರ್ಯಾಚರಣೆಗಳನ್ನು ಮೌಲ್ಯಮಾಪನ ಮಾಡುವುದನ್ನು ಮುಂದುವರಿಸಲು ಬಾಹ್ಯಾಕಾಶ ಸಂಸ್ಥೆಗೆ ಹೆಚ್ಚುವರಿ ಸಮಯ ಬೇಕಾಗುತ್ತದೆ. ಬಾಹ್ಯಾಕಾಶ ನಿಲ್ದಾಣದ ಪರಸ್ಪರ ಸಂಪರ್ಕಿತ ಮತ್ತು ಪರಸ್ಪರ

ಭಾನುವಾರವೂ ನಡೆಯುವುದಿಲ್ಲ ಶುಭಾಂಶು ಶುಕ್ಲ ಗಗನ ಯಾತ್ರೆ Read More »

ಹೆಂಡತಿಯನ್ನು ಹತ್ಯೆಗೈದು ಗಂಡ ಪರಾರಿ

ಪುತ್ತೂರು: ಹೆಂಡತಿಯನ್ನು ಕೊಚ್ಚಿ ಹತ್ಯೆಗೈದ ಗಂಡನೋರ್ವ ಪರಾರಿಯಾಗಿರುವ ಘಟನೆ ಆವರ್ಸೆ ಬಂಡ್ಸಾಲೆ ದರ್ಕಾಸು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಣೇಶ ಪೂಜಾರಿ (40) ಎಂಬಾತನೇ ಆರೋಪಿಯಾಗಿದ್ದು, ತನ್ನ ಪತ್ನಿ ರೇಖಾ ಪೂಜಾರಿ (30) ಅವರನ್ನು ಹತ್ಯೆ ಗೈದಿದ್ದಾನೆ ಎಂದು ತಿಳಿದು ಬಂದಿದೆ. ಮೃತ ಪತ್ನಿಗೆ ಎರಡು ಗಂಡು ಮಕ್ಕಳಿದ್ದು ಒಂದು ಮಗು ಒಂದನೇ ತರಗತಿಯಲ್ಲಿ ಹಾಗೂ ಇನ್ನೊಂದು ಅಂಗನವಾಡಿಯಲ್ಲಿ ಕಲಿಯುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಹೆಂಡತಿಯನ್ನು ಹತ್ಯೆಗೈದು ಗಂಡ ಪರಾರಿ Read More »

ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮವನ್ನು ಜೂನ್ 22 ರಂದು  ಏರ್ಪಡಿಸಲಾಗಿದೆ. ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ. ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ.

ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ Read More »

ಜೂ.21 : ಸವಣೂರು ಯುವ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆ

ಸವಣೂರು: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ, ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಶಕ್ತಿ ಕೇಂದ್ರ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಹಾಗೂ ಸವಣೂರು ಯುವಕ ಮಂಡಲದ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ ಜೂ.21 ಶನಿವಾರ ನಡೆಯಲಿದೆ. ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಧ್ಯೇಯ ವಾಕ್ಯದೊಂದಿಗೆ ಸವಣೂರು ಯುವ ಸಭಾಭವನದಲ್ಲಿ ನಡೆಯುವ ಯೋಗ ದಿನಾಚರಣೆ ಬೆಳಿಗ್ಗೆ 6.30 ರಿಂದ ಆರಂಭಗೊಳ್ಳಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ಓಂಕಾರ ಯೋಗ ಕೇಂದ್ರದ ಕರುಣಾಕರ ಉಪಾಧ್ಯಾಯ ಪಾಲ್ಗೊಳ್ಳಲಿದ್ದಾರೆ. ಯೋಗದಲ್ಲಿ

ಜೂ.21 : ಸವಣೂರು ಯುವ ಸಭಾಭವನದಲ್ಲಿ ವಿಶ್ವ ಯೋಗ ದಿನಾಚರಣೆ Read More »

ರಾಜ್ಯದಲ್ಲಿ ತುಘಲಕ್ ಆಡಳಿತ ಮಿತಿಮೀರುತ್ತಿದೆ | ದಕ್ಷಿಣ ಕನ್ನಡದಲ್ಲಿ ಮತೀಯ ಸಂಘರ್ಷಕ್ಕೆ ರಾಜ್ಯ ಕಾಂಗ್ರೆಸ್‍ ಸರಕಾರ ಕಾರಣ | ಕುಂಭದ್ರೋಣ ಮಳೆಯಿಂದ ಸಂತ್ರಸ್ತರಾದವರಿಗೆ ಕಾಳಜಿ ಕೇಂದ್ರ ತೆರೆಯಲು ಆಡಳಿತ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ? : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಕಾಂಗ್ರೆಸ್‍ ಸರಕಾರದ ಆಡಳಿತ ವೈಫಲ್ಯ, ಭ್ರಷ್ಟತೆ ಹಾಗೂ ಜನ ವಿರೋಧಿ ನೀತಿ ವಿರೋಧಿಸಿ ದ.ಕ. ಜಿಲ್ಲೆಯ 223 ಹಾಗೂ ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿ, ನಗರ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಎದುರು ಏಕಕಾಲದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಬೃಹತ್ ಪ್ರತಿಭಟನೆ ಜೂ.23 ರಂದು ನಡೆಯಲಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಟ್ಟಡ ಕಟ್ಟಲು ಬಳಕೆ ಮಾಡುವ ಕೆಂಪು ಕಲ್ಲುಗಳನ್ನು ಗಣಿ

ರಾಜ್ಯದಲ್ಲಿ ತುಘಲಕ್ ಆಡಳಿತ ಮಿತಿಮೀರುತ್ತಿದೆ | ದಕ್ಷಿಣ ಕನ್ನಡದಲ್ಲಿ ಮತೀಯ ಸಂಘರ್ಷಕ್ಕೆ ರಾಜ್ಯ ಕಾಂಗ್ರೆಸ್‍ ಸರಕಾರ ಕಾರಣ | ಕುಂಭದ್ರೋಣ ಮಳೆಯಿಂದ ಸಂತ್ರಸ್ತರಾದವರಿಗೆ ಕಾಳಜಿ ಕೇಂದ್ರ ತೆರೆಯಲು ಆಡಳಿತ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ? : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು Read More »

ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ಮೇಲೆ ಇರಾನ್‌ ಖಂಡಾಂತರ ಕ್ಷಿಪಣಿ ದಾಳಿ

ಆಸ್ಪತ್ರೆ ಬಹುತೇಕ ಧ್ವಂಸ; ಅಪಾರ ಸಾವು-ನೋವು ಶಂಕೆ ಟೆಲ್‌ ಅವಿವ್‌ : ಇರಾನ್‌ ಗುರುವಾರ ನಸುಕಿನ ಹೊತ್ತು ನಡೆಸಿದ ಖಂಡಾಂತರ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆಯೊಂದು ತೀವ್ರವಾಗಿ ಹಾನಿಗೊಂಡಿದೆ. 7ನೇ ದಿನವೂ ಉಭಯ ರಾಷ್ಟ್ರಗಳ ನಡುವಿನ ಪರಸ್ಪರ ಮಿಸೈಲ್‌ ದಾಳಿ ಮುಂದುವರಿದಿದೆ. ಇರಾನಿನ ಅಣ್ವಸ್ತ್ರ ಘಟಕ ಪ್ರದೇಶದಲ್ಲಿರುವ ನೀರಿನ ಸೌಲಭ್ಯಗಳನ್ನು ಗುರಿಯಾಗಿಸಿ ಇಸ್ರೇಲ್‌ ದಾಳಿ ನಡೆಸಿದ್ದು, ಇರಾನ್‌ ಇದಕ್ಕೆ ಪ್ರತಿಯಾಗಿ ಇಸ್ರೇಲಿನ ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ನಡುವೆ ಇಸ್ರೇಲ್‌ನಾದ್ಯಂತ ಸೈರನ್‌ಗಳು ಮೊಳಗಿದ್ದು, ಸಾರ್ವಜನಿಕರನ್ನು

ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ಮೇಲೆ ಇರಾನ್‌ ಖಂಡಾಂತರ ಕ್ಷಿಪಣಿ ದಾಳಿ Read More »

ಮಂಗಳೂರು : ಹೆಡ್‌ಕಾನ್‌ಸ್ಟೆಬಲ್‌ ರಶೀದ್‌ ಸೇರಿ 56 ಪೊಲೀಸ್‌ ಸಿಬ್ಬಂದಿಯ ವರ್ಗಾವಣೆ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕರಿಂದ ಆರೋಪಕ್ಕೊಳಗಾಗಿದ್ದ ಹೆಡ್‌ಕಾನ್‌ಸ್ಟೆಬಲ್‌ ರಶೀದ್‌ ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಬಜ್ಪೆ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ರಶೀದ್ ಸೇರಿ ಹಲವು ಪೊಲೀಸರನ್ನು ಮಂಗಳೂರು ಕಮಿಷನರೇಟ್‌ ವಲಯ ವರ್ಗಾಯಿಸಿದೆ. ಬಜ್ಪೆ ಠಾಣೆ ಹೆಡ್‌ಕಾನ್ಸ್‌ಟೇಬಲ್ ರಶೀದ್​ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಸುಹಾಸ್‌ ಶೆಟ್ಟಿ ಹತ್ಯೆಗೆ ರಶೀದ್‌ ಪರೋಕ್ಷವಾಗಿ ನೆರವು ನೀಡಿದ್ದಾರೆಂದು ಕೆಲವು ಹಿಂದು ಮುಖಂಡರು ಮತ್ತು ಬಿಜೆಪಿ ನಾಯಕರು ನೇರವಾಗಿ

ಮಂಗಳೂರು : ಹೆಡ್‌ಕಾನ್‌ಸ್ಟೆಬಲ್‌ ರಶೀದ್‌ ಸೇರಿ 56 ಪೊಲೀಸ್‌ ಸಿಬ್ಬಂದಿಯ ವರ್ಗಾವಣೆ Read More »

ಗಂಡ – ಹೆಂಡತಿ  ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ | ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಬಿ.ಸಿ.ರೋಡ್: ಗಂಡ- ಹೆಂಡತಿ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ತಿಮ್ಮಪ್ಪ ಮೂಲ್ಯ (50) ಹಾಗೂ ಆತನ ಪತ್ನಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನ;ಲಾಗಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಕಂಡು ಬಂದರೆ,  ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜಯಂತಿ ಅವರು ಗರ್ಭಿಣಿ ಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು.

ಗಂಡ – ಹೆಂಡತಿ  ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ | ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು Read More »

ಇರಾನ್‌ ಮೆಲೆ ದಾಳಿಗೆ ಅಮೆರಿಕ ಸಿದ್ಧತೆ : ಫೈಟರ್‌ ಜೆಟ್‌, ಸಮರ ನೌಕೆ ರವಾನೆ

90 ಮೀಟರ್‌ ಆಳದಲ್ಲಿದೆ ಯುರೇನಿಯಂ ಸಂಗ್ರಹ; ಇಸ್ರೇಲ್‌ನ ಶಸ್ತ್ರ ಭಂಡಾರ ಖಾಲಿ? ಟೆಲ್‌ ಅವೀವ್‌: ಇಸ್ರೇಲ್‌-ಇರಾನ್‌ ಸಮರ 7ನೇ ದಿನ ಪ್ರವೇಶಿಸುತ್ತಿದ್ದಂತೆಯೇ ಇರಾನ್‌ ಮೇಲೆ ದಾಳಿ ಮಾಡಲು ಅಮೆರಿಕ ಸಜ್ಜಾಗುತ್ತಿದೆ. ಅಮೆರಿಕದ ಫೈಟರ್‌ ಜೆಟ್‌ಗಳು, ಯುದ್ಧ ನೌಕೆಗಳು, ಇಂಧನ ಮರುಪೂರಣ ಟ್ಯಾಂಕ್‌ಗಳು ಈಗಾಗಲೇ ಮಧ್ಯಪೂರ್ವದತ್ತ ತೆರಳಿದ್ದು, ದೀರ್ಘಕಾಲದ ಯುದ್ಧಕ್ಕೆ ಅಮೆರಿಕ ಸಜ್ಜಾಗುತ್ತಿರುವುದರ ಮುನ್ಸೂಚನೆ ಎನ್ನಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡಿದ ಶರಣಾಗತಿ ಎಚ್ಚರಿಕೆಗೆ ಇರಾನ್‌ನ ಪರಮೋಚ್ಚ ನಾಯಕ ಅಯಾತುಲ್ಲಾ ಅಲಿ ಖಮೇನಿ ಡೋಂಟ್‌ಕೇರ್‌ ಎಂದಿದ್ದು, ಇಸ್ರೇಲ್‌

ಇರಾನ್‌ ಮೆಲೆ ದಾಳಿಗೆ ಅಮೆರಿಕ ಸಿದ್ಧತೆ : ಫೈಟರ್‌ ಜೆಟ್‌, ಸಮರ ನೌಕೆ ರವಾನೆ Read More »

error: Content is protected !!
Scroll to Top