ಅಕ್ರಮ ಜೂಜಾಟ ಅಡ್ಡೆಗೆ ದಾಳಿ : 9 ಮಂದಿಯ ಬಂಧನ
ಬೆಳ್ತಂಗಡಿ: ಮನೆಯೊಂದರಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ಅಡ್ಡೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಆಟದಲ್ಲಿ ನಿರತರಾಗಿದ್ದ 9 ಮಂದಿಯನ್ನು ಬಂಧಿಸಿದ ಘಟನೆ ಓಡಿಲ್ನಾಳ ಗ್ರಾಮದ ಪಣೆಜಾಲು ಎಂಬಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಇನ್ಸೆಕ್ಟರ್ ಸುಬ್ಬಾಪುರ್ ಮಠ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದ್ದು, ಸ್ಥಳದಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ ಎಲೆಗಳು, 6 ಮೊಬೈಲ್ ಫೋನ್, 2 ಬೈಕ್, 1 ಆಟೋ ರಿಕ್ಷಾ ಹಾಗೂ 26,778 ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ […]
ಅಕ್ರಮ ಜೂಜಾಟ ಅಡ್ಡೆಗೆ ದಾಳಿ : 9 ಮಂದಿಯ ಬಂಧನ Read More »










