ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಬ್ಬರು ಅಂದರ್
ಮಂಗಳೂರು: ನೈಟ್ ಬೀಟ್ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು ಕೇರಳದ ಕಾಞಂಗಾಡ್‌ನಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಚಿನ್ ಕೆ. ಆರ್. ಮತ್ತು ಚಂದನ್ ಎಂದು ಗುರುತಿಸಲಾಗಿದೆ. ಆರೋಪಿ ಸಚಿನ್ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ನಿವಾಸಿಯಾಗಿದ್ದು, ಮಂಗಳೂರಿನ ಕುಂಟಿಕಾನದಲ್ಲಿರುವ PON PON Sweets ಫ್ಯಾಕ್ಟರಿಯಲ್ಲಿ ಚಾಲಕನಾಗಿದ್ದ. ಆರೋಪಿ ಚಂದನ್ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾಗಿದ್ದು, ಕೂಳೂರಿನ ಅದ್ವತ್ ಕಿಯಾ ಶೋರೂಮ್‌ನಲ್ಲಿ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದ. ಆರೋಪಿಗಳು ಮಂಗಳೂರಿನ ಅಶೋಕನಗರದ ಫಲ್ಗುಣಿ ನಗರದ […]
ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಬ್ಬರು ಅಂದರ್ Read More »










